Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ
    ಸುದ್ದಿ

    ಅರಗ ವಿರುದ್ಧ ಆಕ್ರೋಶ: ಪೊಲೀಸ್ ಲಾಠಿ ರುಚಿ

    vartha chakraBy vartha chakraJuly 30, 2022Updated:July 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Balabrooie House, Bengaluru
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಬಿಜೆಪಿ ತಿರುಗಿ ಬಿದ್ದಿದೆ. ಅದರಲ್ಲೂ ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ ಸ್ಪೋಟಿಸಿದೆ.
    ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ಕಾರ್ಯಕರ್ತರು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸಕ್ಕೆ ‌ಲಗ್ಗೆ ಹಾಕಲೆತ್ನಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
    ಬೆಂಗಳೂರಿನ ಜಯಮಹಲ್ ಬಳಿ ಇರುವ ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಮುಂದೆ ಇಂದು ಬೆಳಿಗ್ಗೆ ಧರಣಿ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸರ್ಕಾರದ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ರಾಜ್ಯದಲ್ಲಿ ಸಾಲು ಸಾಲು ಹತ್ಯೆ. ಪ್ರಕರಣಗಳು ನಡೆಯುತ್ತಿದ್ದು, ಯುವ ಜನತೆಗೆ, ಸಾರ್ವಜನಿಕರಿಗೆ ರಕ್ಷಣೆ ಇಲ್ಲದಾಗಿದೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಭಟನಾ ನಿರತರು ಆಪಾದಿಸಿದರು.
    ಗೃಹ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಗೃಹ ಸಚಿವರ ಮನೆಗೆ ನುಗ್ಗಿ ಬಾಗಿಲು ತೆರೆಯಲು ಯತ್ನಿಸಿದರು ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ತಡೆದಿದ್ದಾರೆ.ಆಗ ಪೊಲೀಸರು ಹಾಗೂ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ, ವಾಗ್ವಾದ ನಡೆದಿದೆ. ಕುಪಿತ ಗುಂಪು ಗೃಹ ಸಚಿವ ನಿವಾಸದ ಬಳಿ ಇದ್ದ ಹೂ ಕುಂಡಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದೆ. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ ಪೊಲೀಸರು ನೂರಾರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    News ಕಲೆ ಕಾನೂನು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleತುಂಡು‌ ಭೂಮಿ ರಸ್ತೆ ಪಾಲು ನೇಣಿಗೆ ಕೊರೊಳ್ಳೊಡಿದ ರೈತ
    Next Article ಸಿಇಟಿ ಫಲಿತಾಂಶ ಪ್ರಕಟ: ಬೆಂಗಳೂರಿನ ಅಪೂರ್ವ ಟಂಡನ್ ಫಸ್ಟ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LinwoodGah on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.