Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ
    ಸುದ್ದಿ

    ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಈ ವರ್ಷ ಲಾಲ್​​ಬಾಗ್​ನಲ್ಲಿ (Lalbagh) ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದೆ ಎಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ತೋಟಗಾರಿಕಾ ಸಚಿವ ಮುನಿರತ್ನ ಮಾಹಿತಿ ನೀಡಿದ್ದಾರೆ. ಈ ಬಾರಿ ನಟ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಆಗಸ್ಟ್ 5ರಂದು ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್​ಕುಮಾರ್ ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ ಹದಿನೈದರ ಬಳಿಕ ಒಂದೆರಡು ದಿನಗಳ ಕಾಲ ಫ್ಲವರ್ ಶೋ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದು ಸಚಿವ ಮುನಿರತ್ನ ಹೇಳಿದರು. ಇನ್ನು ಇದೆ ವೇಳೆ ಸಚಿವ ಮುನಿರತ್ನ ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಸಂಪೂರ್ಣ ವರದಿ ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    Entertainment News ಬೆಳೆ ನಷ್ಟ
    Share. Facebook Twitter Pinterest LinkedIn Tumblr Email WhatsApp
    Previous Articleಬೀದಿ ಬದಿ ಪಾನಿಪುರಿ ಉಣಬಡಿಸಿದ ಸಿಎಂ ಮಮತಾ!
    Next Article ಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • LeonardReawn on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.