Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತೀಯ ಯೋಧನಿಗೆ ಚಾಕು ತಿವಿದ ಬಾಮೈದ
    ಸುದ್ದಿ

    ಭಾರತೀಯ ಯೋಧನಿಗೆ ಚಾಕು ತಿವಿದ ಬಾಮೈದ

    vartha chakraBy vartha chakraAugust 12, 2022Updated:August 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ,ಆ.12- ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದ ಬಾವನನ್ನು ಬಾಮೈದನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ.
    ನೀರಲಕೇರಿಯ ಕರಿಸಿದ್ದಪ್ಪ ಕಳಸದ(25) ಮೃತ ಭಾರತೀಯ ಸೇನೆ ಯೋಧರಾಗಿದ್ದು, ಆರೋಪಿಯನ್ನು ಸಿದ್ದನಗೌಡ ದೂಳಪ್ಪ ಎಂದು ಗುರುತಿಸಲಾಗಿದೆ. ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ ಕಳಸದ ಅವರು ರಜೆ ಹಿನ್ನೆಲೆ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು.
    ಎರಡು ವರ್ಷಗಳ ಹಿಂದೆ ಕರಿಸಿದ್ದಪ್ಪ ಕಳಸದ, ವಿದ್ಯಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ನಿನ್ನೆ ರಾತ್ರಿ ಊಟ ನೀಡುವ ವೇಳೆ ದಂಪತಿ ನಡುವೆ ಜಗಳವಾಗಿದೆ. ಇದರಿಂದಾಗಿ ವಿದ್ಯಾ ತಮ್ಮ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಸಿದ್ದನಗೌಡ ದೂಳಪ್ಪ ತನ್ನ ಸಹೋದರಿಗೆ ಕಿರುಕುಳ ಕೊಡುತ್ತಿಯಾ ಎಂದು ಚಾಕು ಇರಿದು ಕರಿಸಿದ್ದಪ್ಪ ಕಳಸದರನ್ನು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಕೆರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    bagalkote soldier murder ಕೊಲೆ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದ ಕಾಡಾನೆ
    Next Article ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ದೂರು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShumoizolyaciyaAroknub on PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Bwfevq on ಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.