Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆ ಬಿಲ್ ಪಾವತಿಗೆ ಶೇ.40 ಕಮೀಷನ್ ಕಡ್ಡಾಯ
    ಸುದ್ದಿ

    ಗುತ್ತಿಗೆ ಬಿಲ್ ಪಾವತಿಗೆ ಶೇ.40 ಕಮೀಷನ್ ಕಡ್ಡಾಯ

    vartha chakraBy vartha chakraAugust 24, 2022Updated:August 24, 20223 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.24– ಬಿಜೆಪಿ ನೇತೃತ್ವದ ರಾಜ್ಯ ‌ಸರ್ಕಾರದಲ್ಲಿ ಗುತ್ತಿಗೆದಾರರ ಬಿಲ್ ಪಾವತಿಗೆ ಶೇ.40 ಕಮೀಷನ್ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ವಿವಿಧ ಇಲಾಖೆಗಳಲ್ಲಿ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಿಲ್‍ಗಳು ಪಾವತಿಯಾಗಲು ಜನಪ್ರತಿನಿಧಿಗಳಿಗೆ ಶೇ.40 ಕಮೀಷನ್ ನೀಡಬೇಕು ಎಂದು ಆರೋಪಿಸಿ ಪ್ರಧಾನಿ ನರೇಂದ್ರಮೋದಿ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘ ಮತ್ತೊಂದು ಸುತ್ತಿನ ಸಮರಕ್ಕೆ ಸಜ್ಜಾಗಿದೆ.
    ಕಮೀಷನ್ ಕುರಿತಾದ ಪತ್ರ ಬರೆದು ಹಲವು ತಿಂಗಳಾಗಿದ್ದರೂ ಪ್ರಧಾನಿ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೀಗ ಗುತ್ತಿಗೆದಾರರ ಸಂಘ ಪುನಃ ಮತ್ತೊಮ್ಮೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ.
    ಭ್ರಷ್ಟಾಚಾರವನ್ನು ತಾವು ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಹೇಳಿಕೆಯ ಪತ್ರಿಕಾ ತುಣುಕಿನೊಂದಿಗೆ ಮತ್ತೊಂದು ಪತ್ರ ಬರೆದಿರುವ ಸಂಘ ಮೊದಲು ನಿಮ್ಮ ಪಕ್ಷ ಅಧಿಕಾರದಲ್ಲಿ ನಡೆಯತ್ತಿರುವ ಭ್ರಷ್ಟಾಚಾರವನ್ನು ನಿಲ್ಲಿಸಿ ಇದಕ್ಕೆ ನಾವು ಸಾಕ್ಷ್ಯಾಧಾರಗಳನ್ನು ಕೊಡಲು ಸಿದ್ದರಿದ್ದೇವೆ ಎಂದು ಹೇಳಿದೆ.
    ಇದರ ಬೆನ್ನಲ್ಲೇ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲವು ದಾಖಲೆ ನೀಡಿದ್ದಾರೆ.
    ಲೋಕೋಪಯೋಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬೃಹತ್ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸೇರಿದಂತೆ ಕೆಲವು ಇಲಾಖೆಗಳಲ್ಲಿ ನಡೆಸಿದ ಕಾಮಗಾರಿಗೆ ಸಚಿವರಿಂದ ಹಿಡಿದು ಕೆಳಹಂತದ ಅಕಾರಿ ವರ್ಗದವರಿಗೆ ಶೇ.40ರಷ್ಟು ಕಮೀಷನ್ ನೀಡಿದರೆ ಮಾತ್ರಬಿಲ್ ಪಾವತಿಯಾಗುತ್ತದೆ ಎಂದು ಸಿದ್ದರಾಮಯ್ಯ ಅವರಿಗೆ ತಮ್ಮ ಸಂಕಷ್ಟ ವಿವರಿಸಿದ್ದಾರೆ.
    ಇದರೊಂದಿಗೆ ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಸದ್ದು ಮಾಡಿದ್ದ ಕಮೀಷನ್ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ.

    Verbattle
    Verbattle
    Verbattle
    Bangalore ಆರೋಗ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅತ್ಯಾಚಾರದ ಬೆದರಿಕೆ ಹಾಕಿ ‌ಸುಲಿಗೆ
    Next Article ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನೆಮ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Coplgs on ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    • LinwoodGah on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.