Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 50 ಲಕ್ಷ ಸಂಪಾದಿಸಿದ ಗಾಂಜಾ ವ್ಯಾಪಾರಿ..
    ಸುದ್ದಿ

    50 ಲಕ್ಷ ಸಂಪಾದಿಸಿದ ಗಾಂಜಾ ವ್ಯಾಪಾರಿ..

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.9-ಗಾಂಜಾ ಕಳ್ಳ ಸಾಗಾಣಿಕೆ ದಂಧೆಯಿಂದ ಆರೋಪಿಯು ಅಕ್ರಮವಾಗಿ ಗಳಿಸಿದ್ದ ಸುಮಾರು 50 ಲಕ್ಷ ರೂ ಮೌಲ್ಯದ ಅಕ್ರಮ ಚರಾಸ್ಥಿ ಹಾಗು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಆದೇಶ ಹೊರಡಿಸಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
    ಪ್ರಥಮ ಬಾರಿಗೆ ನಗರದ ಸಿಸಿಬಿ ಪೊಲೀಸರು ಎನ್ ಡಿಪಿಎಸ್ ಕಾಯ್ದೆ ಅಧ್ಯಾಯದ ಅಧಿಕಾರವನ್ನು ಚಲಾಯಿಸಿ 50 ಲಕ್ಷ ರೂ ಮೌಲ್ಯದ ಅಕ್ರಮ ಚರಾಸ್ಥಿ ಹಾಗು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಆದೇಶ ಹೊರಡಿಸಲಾಗಿದೆ ಎಂದು ಜಂಟಿ‌ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದರು.
    ಕೋಣನಕುಂಟೆ ಪೊಲೀಸ್ ಠಾಣೆಯ ಪ್ರಕರಣದ ಸಂಬಂಧಿಸಿದಂತೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸ್ ಇನ್ಸ್‍ಪೆಕ್ಟರ್ ಬಿ.ಎಸ್.ಅಶೋಕ್ ರವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ವರ್ಗಾಯಿಸಿ ಆದೇಶಿಸಿದ್ದರು.
    ಅದರಂತೆ ಕಾಯ್ದೆಯ‌ ಅಧಿಕಾರವನ್ನು ಚಲಾಯಿಸಿ ತನಿಖಾಧಿಕಾರಿಯು ಸಂಪೂರ್ಣ ತನಿಖೆ ಕೈಗೊಂಡು ಕಳೆದ 10-12
    ವರ್ಷಗಳಿಂದ ಗಾಂಜಾ ಕಳ್ಳಸಾಗಾಣಿಕೆ ದಂಧೆಯಲ್ಲಿ ತೊಡಗಿಸಿಕೊಂಡು ಬೆಂಗಳೂರು ನಗರ, ಮೈಸೂರು
    ಹಾಗೂ ಚಾಮರಾಜನಗರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 2014 ರಿಂದ 2022 ರವರೆಗೆ 7 ಎನ್ ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೂಢಿಗತ ಆರೋಪಿ ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ ಮಲ್ಲೇಶ್.ಜಿ ತಮಿಳುನಾಡು, ಆಂದ್ರಪ್ರದೇಶ, ಒರಿಸ್ಸಾ ರಾಜ್ಯಗಳಿಂದ ಗಾಂಜಾವನ್ನು ಅಕ್ರಮವಾಗಿ ಖರೀದಿಸಿ ಮಾರಾಟದಿಂದ ಗಳಿಸಿದ್ದ ಹಣದಲ್ಲಿ 2013ನೇ ಇಸವಿಯಲ್ಲಿ ತನ್ನ ಮಗ ಹಾಗು ಪತ್ನಿಯ ಹೆಸರಿನಲ್ಲಿ ಚಾಮರಾಜನಗರ ಜಿಲ್ಲೆ ಶಾಗ್ಯ ಗ್ರಾಮದಲ್ಲಿ ಖರೀದಿಸಿದ್ದ ಸುಮಾರು 50 ಲಕ್ಷ ರೂ ಬೆಲೆ ಬಾಳುವ 8 ಎಕರೆ ಕೃಷಿ ಜಮೀನು ಹಾಗು ಇವರುಗಳಿಗೆ ಸೇರಿದ 5 ಬ್ಯಾಂಕ್ ಖಾತೆಗಳಲ್ಲಿದ್ದ ಸುಮಾರು 3 ಲಕ್ಷ ರೂ
    ಹಣವನ್ನು ಕಳೆದ ಜೂ.8ರಂದು ತನಿಖಾಧಿಕಾರಿಯವರು ಮುಟ್ಟಗೋಲು ಆದೇಶವನ್ನು ಹೊರಡಿಸಿ ಆದೇಶಿಸಿದ್ದರು.

    Verbattle
    Verbattle
    Verbattle
    ಅಪರಾಧ ಸುದ್ದಿ Business
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಮಾರಾಟ; ಕೇರಳದ 12ವಿದ್ಯಾರ್ಥಿಗಳ ಬಂಧನ
    Next Article ಮುನೀಶ್ ಮೌದ್ಗೀಲ್ ಗೆ ಬೆದರಿಕೆ..!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rquqyd on ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    • Glennhof on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Hfpxol on ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.