Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮ್ ಜೀ ಗ್ಯಾಂಗ್ ನ ಇಬ್ಬರು ಆರೋಪಿಗಳ ಬಂಧನ
    ಸುದ್ದಿ

    ರಾಮ್ ಜೀ ಗ್ಯಾಂಗ್ ನ ಇಬ್ಬರು ಆರೋಪಿಗಳ ಬಂಧನ

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Cracked and crazed glass reveals the workings of a thief in the night, during the morning after. One more car crime in London.
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.5-ಕ್ಷಣಾರ್ಧದಲ್ಲಿ ಕಾರಿನ ಗಾಜು ಹೊಡೆದು ಹಣ,ಚಿನ್ನಾಭರಣ, ಮೊಬೈಲ್,ಲ್ಯಾಪ್‌ಟಾಪ್ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚುತ್ತಿದ್ದ ಕುಖ್ಯಾತ ರಾಮ್ ಜೀ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಗೋಕುಲ್ ಹಾಗು ನಟರಾಜನ್ ಬಂಧಿತ ಆರೋಪಿಗಳಾಗಿದ್ದು,1.10ಲಕ್ಷ ನಗದುಸೇರಿ 11ಲಕ್ಷ ಮೌಲ್ಯದ ಲ್ಯಾಪ್‌ಟಾಪ್ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದರು.
    ಬಂಡೇಪಾಳ್ಯದ ಬಳಿ ಪವನ್ ಎಂಬುವರು ನಿಲ್ಲಿಸಿದ ಕಾರಿ ಗಾಜನ್ನು ಕ್ಷಣಾರ್ಧದಲ್ಲಿ ಒಡೆದು ಲ್ಯಾಪ್‌ಟಾಪ್ ಕಳವು ಮಾಡಿದ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಯುವಕನ ಕಿರುಕುಳ ಬಿಚ್ಚಿಟ್ಟ ದಕ್ಷಿಣದ ಖ್ಯಾತ ನಟಿ
    Next Article ಉದ್ಯೋಗ ಕೊಡಿಸುವುದಾಗಿ ವಂಚನೆ : ಶಿಕ್ಷಕ ಸೆರೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://dwang.is-programmer.com/posts/6898.html on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • LarryCax on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.