Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿತದ ಚಟಕ್ಕಾಗಿ ಬೈಕ್ ಕಳವು..
    ಸುದ್ದಿ

    ಕುಡಿತದ ಚಟಕ್ಕಾಗಿ ಬೈಕ್ ಕಳವು..

    vartha chakraBy vartha chakraAugust 16, 2022Updated:August 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.16-ಮದ್ಯ ಖರೀದಿಗಾಗಿ ಹಣ ಹೊಂದಿಸಲು ಬೈಕ್‌ಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
    ಹುಳಿಮಾವುವಿನ ನದೀಂ ಅಹಮ್ಮದ್‌ ಹಾಗು ಗುಲಾಂ ಹುಸೇನ್‌ ಬಂಧಿತ ಆರೋಪಿಗಳಾಗಿದ್ದು,ಇವರೊಂದಿಗೆ ಕೃತ್ಯದಲ್ಲಿ ಭಾಗಿಯಾಗಿ ಪರಾರಿಯಾಗಿರುವ ಮತ್ತೊಬ್ಬ ಆರೋಪಿಯ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.
    ಬಂಧಿತರಿಂದ 2 ಆಟೋ, 6 ದ್ವಿಚಕ್ರ ವಾಹನ ಹಾಗು 1 ಕಾರು ಜಪ್ತಿ ಮಾಡಲಾಗಿದೆ.
    ಪದೇ ಪದೆ ಅಪರಾಧ ಎಸಗುತ್ತಿದ್ದ ಆರೋಪಿಗಳು, ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಜಾಮೀನು ಪಡೆದು ಹೊರ ಬಂದಿದ್ದರು.
    ಮದ್ಯ ಖರೀದಿಗೆ ಹಣ ಹೊಂದಿಸಲು ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ನಕಲಿ ಕೀ ಬಳಸಿ ಇಲ್ಲವೇ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದರು.
    ಕಳವು ವಾಹನಗಳ ನಂಬರ್‌ ಪ್ಲೇಟ್‌ ಬದಲಾಯಿಸಿ, ಕಡಿಮೆ ಬೆಲೆಗೆ ಮಾರುತ್ತಿದ್ದರು. ಕೆಲ ಮನೆಗಳಲ್ಲೂ ಆರೋಪಿಗಳು ಕಳ್ಳತನ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    bike bke thief ಕಳ್ಳತನ ಕಾರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಸಂತೋಷ್ ಗುರೂಜಿ ಹೇಳಿದ್ದು ಹೀಗೆ…?
    Next Article ಕಾಂಗ್ರೆಸ್ ನಿಂದ ಮಠಗಳ ರೌಂಡ್…
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • p6duq on ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    • rn4p3 on ಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe