Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಮರಾಜಪೇಟೆ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
    ಸುದ್ದಿ

    ಚಾಮರಾಜಪೇಟೆ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.12- ನಗರದ ಈದ್ಗಾ ಮೈದಾನದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು‌ ಇಂದು ಕರೆ ನೀಡಲಾಗಿದ್ದ ಚಾಮರಾಜಪೇಟೆ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
    ಚಾಮರಾಜಪೇಟೆ ನಾಗರೀಕರ ಒಕ್ಕೂಟದಿಂದ ಕರೆ ನೀಡಿದ ಬಂದ್ ಗೆ
    ಆಜಾದ್ ನಗರ, ಗೋರಿಪಾಳ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಚಾಮರಾಜಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
    ಚಾಮರಾಜಪೇಟೆ ನಾಗರಿಕ ವೇದಿಕೆ ಹಾಗೂ ಇತರ ಹಿಂದುತ್ವದ ಪರವಾದ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆ ಈದ್ಗಾ ಮೈದಾನದಲ್ಲಿ ಜಮಾಯಿಸಿ ಪ್ರತಿಭಟನೆಗೆ ಮುಂದಾದಾಗ ಭದ್ರತೆ ಕೈಗೊಂಡಿದ್ದ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.
    ಇದರಿಂದಾಗಿ ಪ್ರತಿಭಟನಾಕಾರರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಕೊನೆಗೆ ಪ್ರತಿಭಟನಾಕಾರರ ಮನವೊಲಿಸಿ‌ ಮೈದಾನದಲ್ಲಿದ್ದವರನ್ನು ತೆರವುಗೊಳಿಸಲಾಯಿತು.
    ಈ ನಡುವೆ ಬಂದ್ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಸುತ್ತಮುತ್ತದ ಕೆಲವು ಖಾಸಗಿ ಶಾಲಾ-ಕಾಲೇಜುಗಳು ಮುಚ್ಚಿದ್ದವು
    ಕೆಲವೆಡೆ ಅಂಗಡಿ-ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಲಾಯಿತು.
    ಮೈದಾನದ ಸುತ್ತಮುತ್ತ ಹಾಗೂ ಚಾಮರಾಜಪೇಟೆಯ ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದ ವರದಿಗಳು ಬಂದಿಲ್ಲ.
    ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ಸಂಬರಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಿವಾದಿತ ಸ್ಥಳವಾದ ಈದ್ಗಾ ಮೈದಾನದಲ್ಲೂ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
    ಬಂದ್ ನಿಂದ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಸಂಪೂರ್ಣ ಬಂದ್​ಗೆ ಕರೆ ನೀಡಿದ್ದರಿಂದ, ಹಾಲು, ತರಕಾರಿ, ಮೆಡಿಕಲ್ ಬಿಟ್ಟು ಬಹುತೇಕ ಅಂಗಡಿಗಳು ಬಂದ್ ಆಗಲಿವೆ.
    ಬಂದ್​ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈದ್ಗಾ ಮೈದಾನದಲ್ಲಿ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿದೆ.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಕಾರು ಹೊಳೆಗೆ ಬಿದ್ದ ಪ್ರಕರಣ; ಇಬ್ಬರ ಮೃತದೇಹ ಪತ್ತೆ
    Next Article ಸೆಂಚುರಿ ಸ್ಟಾರ್ ಬರ್ತಡೇ: ಶಿವಣ್ಣ ಸಿನಿಮಾಗಳ ಅಪ್ಡೇಟ್!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    • LarryCax on ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah on ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.