Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆಯವರು ಮಾತು ಕೇಳಲಿಲ್ಲ ಎಂದು ಹೀಗಾ ಮಾಡೋದು..?
    ಸುದ್ದಿ

    ಮನೆಯವರು ಮಾತು ಕೇಳಲಿಲ್ಲ ಎಂದು ಹೀಗಾ ಮಾಡೋದು..?

    vartha chakraBy vartha chakraAugust 23, 2022Updated:August 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.23-ಮನೆಯವರು ತನ್ನ ಮಾತು ಕೇಳುತ್ತಿಲ್ಲ ಎಂದು ನೊಂದ ವೃದ್ಧರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮಾದನಾಯ್ಕನಹಳ್ಳಿಯ ಹೊನ್ನಸಂದ್ರದ ಬಳಿ ನಡೆದಿದೆ.
    ಹೊನ್ನಸಂದ್ರದ ರಾಜಪ್ಪ(60) ಆತ್ಮಹತ್ಯೆ ಮಾಡಿಕೊಂಡವರು. ಕುಟುಂಬದವರು ನನ್ನ ಮಾತು ಕೇಳುತ್ತಿಲ್ಲವೆಂದು ಮನನೊಂದು ರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.
    ಮೃತ ರಾಜಪ್ಪ ಹೊನ್ನಸಂದ್ರ ಕ್ರಾಸ್​ನಲ್ಲಿ ಹೋಟೆಲ್​ ನಡೆಸುತ್ತಿದ್ದು ಕುಟುಂಬದಲ್ಲಿ ಕ್ಷುಲಕ ಕಾರಣಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮನೆಯಲ್ಲಿ ಮಗ, ಸೊಸೆ, ಮೊಮ್ಮಕ್ಕಳು ಯಾರು ತನ್ನ ಮಾತು ಕೇಳುತ್ತಿಲ್ಲವೆಂದು ಮನನೊಂದು ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous ArticlePSI ನೇಮಕಾತಿಗೆ ನಡೆದಿತ್ತು ಭರ್ಜರಿ ಪ್ಲಾನ್..
    Next Article ‘ಯಥಾ ರಾಜ ತಥಾ ಪ್ರಜಾ’ ಎಂದ-ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಎದೆ ನಡುಗಿಸಿದ ಭೀಕರ ಹತ್ಯೆ.
    • Lbbsrz on ಬೆಂಗಳೂರಿನಲ್ಲಿ Wife Swap ಪ್ರಕರಣ
    • LarryCax on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.