Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಲಿ ರೈಡ್, ಲಾಂಗ್ ಡ್ರೈವ್ ಹೋಗುವ ಪ್ರೇಮಿಗಳಿಗೆ ಸುಲಿಗೆಕೋರರಿಂದ ಸುಲಿಗೆ
    ಸುದ್ದಿ

    ಜಾಲಿ ರೈಡ್, ಲಾಂಗ್ ಡ್ರೈವ್ ಹೋಗುವ ಪ್ರೇಮಿಗಳಿಗೆ ಸುಲಿಗೆಕೋರರಿಂದ ಸುಲಿಗೆ

    vartha chakraBy vartha chakraJuly 15, 2022Updated:July 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.15-ಮಧ್ಯರಾತ್ರಿ ಬೈಕ್ ಗಳಲ್ಲಿ ಜಾಲಿ ರೈಡ್ ಲಾಂಗ್ ಡ್ರೈವ್ ಹೋಗುವ ಪ್ರೇಮಿಗಳು ಯುವಕರನ್ನು ಅಡ್ಡಗಟ್ಟಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ‌ಮೂವರು ಗ್ಯಾಂಗ್ ನ್ನು ಬಂಧಿಸುವಲ್ಲಿ‌ ದೇವನಹಳ್ಳಿ ಪೊಲೀಸರು ‌ಯಶಸ್ವಿಯಾಗಿದ್ದಾರೆ.
    ದೇವನಹಳ್ಳಿಯ ಅಕ್ಕುಪೇಟೆಯ ಅನಿಲ್ ಕುಮಾರ್ ಅಲಿಯಾಸ್ ದೇವು(28) ಸುಬ್ರಮಣಿ ಅಲಿಯಾಸ್ ಸುಟ್ಟ (19) ಹಾಗು ಪವನ್ ಕುಮಾರ್ ಅಲಿಯಾಸ್ ಪೋಲಿ(24)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.
    ಬಂಧಿತರಿಂದ 10ಗ್ರಾಂಚಿನ್ನ, ಮಾರುತಿ ಕಾರು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ. ಆರೋಪಿಗಳು ‌‌ನಗರದ ಹೊರವಲಯದಲ್ಲಿ ಮಧ್ಯರಾತ್ರಿ ಬೈಕ್ ಗಳಲ್ಲಿ ಜಾಲಿ ರೈಡ್ ಲಾಂಗ್ ಡ್ರೈವ್ ಹೋಗುವ ಪ್ರೇಮಿಗಳು ಯುವಕರನ್ನು ಅಡ್ಡಗಟ್ಟಿ ಬೆದರಿಸಿ ಸುಲಿಗೆ ಮಾಡುತ್ತಿದ್ದರು.
    ಕಳೆದ ಜುಲೈ 8ರಂದು ಬೈಕ್ ನಲ್ಲಿ ಬರುತ್ತಿದ್ದ ಯುವಕ- ಯುವತಿಯರನ್ನು ಅಡ್ಡಗಟ್ಟಿದ್ರು. ಅಲ್ಲದೆ ಯುವಕನಿಗೆ ರಾಡ್ ನಿಂದ ಹಲ್ಲೆ ಮಾಡಿ ಕತ್ತಿನಲ್ಲಿ ಚಿನ್ನದ ಚೈನ್ ಕಸಿದು, ಯುವತಿ ಮುಂದೆಯೇ ಹಲ್ಲೆ ಮಾಡಿ ನಂತರ ಹತ್ತಿರದ ಎಟಿಎಂ ಗೆ ಕರೆದುಕೊಂಡು ಹೋಗಿ 15 ಸಾವಿರ ಹಣ ಡ್ರಾ ಮಾಡಿಸಿಕೊಂಡು ಹೋಗಿದ್ದರು.
    ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ದೇವನಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಮತ್ತವರ ಬಂಧಿಸುವಲ್ಲಿ‌ ಯಶಸ್ವಿಯಾಗಿದೆ.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous ArticleMonkeyPox ಕಾಯಿಲೆಯಿಂದ ಎಚ್ಚರದಿಂದಿರಿ .. !!
    Next Article ಇನ್ಮುಂದೆ ಜನಸಾಮಾನ್ಯರು ಸರ್ಕಾರಿ‌ ಕಚೇರಿಯ ಫೋಟೋ, ವಿಡಿಯೋ ಚಿತ್ರೀಕರಿಸುವಂತಿಲ್ಲ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Glennhof on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • LinwoodGah on May 3, 2023 51st Year Free Mass Marriage at Sri Kshetra Dharmasthala
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.