Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HDK ಬೆಂಗಾವಲು ವಾಹನ ಅಪಘಾತ..
    ಸುದ್ದಿ

    HDK ಬೆಂಗಾವಲು ವಾಹನ ಅಪಘಾತ..

    vartha chakraBy vartha chakraAugust 2, 2022Updated:August 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಯಡಿಯೂರು ಹೋಬಳಿಯ ತಿಪ್ಪೂರು ಗೇಟ್ ಬಳಿ ಸಂಭವಿಸಿದೆ.
    ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಹೇಶ್ , ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದು ಜಗದೀಶ್, ಆನಂದ್, ಹರೀಶ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
    ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಮೃತಪಟ್ಟ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು. ಇವರ ಬೆಂಗಾವಲು ಪೊಲೀಸರು ಭದ್ರತೆ ಮುಗಿಸಿಕೊಂಡು ಕಾರಿನಲ್ಲಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿರಬೇಕಾದರೆ ತಾಲೂಕಿನ ತಿಪ್ಪೂರು ಗೇಟ್ ಬಳಿ ಈ ಅವಘಡ ಸಂಭವಿಸಿದೆ.

    Verbattle
    Verbattle
    Verbattle
    Bangalore hdk kumaraswamy ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಬೀಚ್ ನಲ್ಲಿಯೇ ನಡೆಯಿತು ರೇಪ್..!
    Next Article ಫಾಜಿಲ್ ಕೊಲೆ: 6 ಮಂದಿ ಸೆರೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • RichardCar on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Криптобосс демо on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.