Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ACB ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ..
    ಸುದ್ದಿ

    ACB ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ..

    vartha chakraBy vartha chakraAugust 11, 2022Updated:August 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ 2016ರಲ್ಲಿ ರಚನೆ ಮಾಡಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದ್ದು, ಎಸಿಬಿ ಲೋಕಾಯುಕ್ತ ಅಡಿಯಲ್ಲಿ ಕೆಲಸ ಮಾಡುವಂತೆ‌ ಸೂಚಿಸಿದೆ.
    ಸದ್ಯ ಎಸಿಬಿ ತನಿಖೆ ನಡೆಸುತ್ತಿರುವ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶಿಸಿದೆ.
    ಕಳೆದ 2016ರ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ಮಾಡಿದ್ದ ಎಸಿಬಿ ರಚನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಕರ್ನಾಟಕ ಲೋಕಾಯುಕ್ತದಿಂದ ಹಿಂಪಡೆದು ಹೊರಡಿಸಿದ ಅಧಿಸೂಚನೆಗಳನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್ ಆರ್ ಹಿರೇಮಠ ಸೇರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಸಲ್ಲಿಸಿದ್ದರು.
    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಸ್ವತಂತ್ರವಾಗಿ ಎಸಿಬಿ ತನಿಖೆ ನಡೆಸುವುದಕ್ಕೆ ನ್ಯಾಯಾಲಯ ಕಡಿವಾಣ ಹಾಕಿದ್ದು, ಲೋಕಾಯುಕ್ತ ಸಂಸ್ಥೆ ಅಡಿಯಲ್ಲಿಯೇ ಎಸಿಬಿ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದೆ.
    ಲೋಕಾಯುಕ್ತಕ್ಕೆ ಪೊಲೀಸ್ ಠಾಣೆ ಸ್ಥಾನಮಾನವನ್ನು ನ್ಯಾಯಾಲಯ ಮರುಸ್ಥಾಪಿಸಿದ್ದು, ಎಸಿಬಿಯು ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದೆ. ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರನ್ನು ಅರ್ಹತೆ ಮೇಲೆ ನೇಮಕ ಮಾಡಬೇಕು ಜಾತಿ ಆಧರಿಸಿ ನೇನಕಕ್ಕೆ ಪರಿಗಣಿಸಬಾರದೆಂದೂ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
    ಎಸಿಬಿ ವಜಾ: ತಜ್ಞರೊಂದಿಗೆ ಚರ್ಚಿಸಿ ಕ್ರಮ ಹೈಕೋರ್ಟ್‌ ಎಸಿಬಿ ರಚನೆ ವಜಾ ಮಾಡಿರುವ ವಿಷಯ ತಿಳಿದಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು. ಕೋರ್ಟ್ ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    Verbattle
    Verbattle
    Verbattle
    Bangalore ಕಾನೂನು ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಅಲ್ಲೋಲ ಕಲ್ಲೋಲ ಸೃಷ್ಟಿಸಲಿರುವ ತೈವಾನ್-ಚೀನಾ ಬಿಕ್ಕಟ್ಟು..
    Next Article ಮಳೆ ಹಾನಿ ಪ್ರದೇಶ ವೀಕ್ಷಣೆಗೆ ಟ್ರಾಕ್ಟರ್ ಏರಿ ಬಂದ MLC
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qsgxyl on ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty on ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.