Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿಯನ್ನು ಕೊಂದು ತಾನು ಸತ್ತ..!
    ಸುದ್ದಿ

    ಪತ್ನಿಯನ್ನು ಕೊಂದು ತಾನು ಸತ್ತ..!

    vartha chakraBy vartha chakraJuly 29, 2022Updated:July 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.29-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನೇರುಘಟ್ಟದ ಮೈಲಸಂದ್ರ
    ಸುರೇಶ್ ಪತ್ನಿಯನ್ನು ಕೊಂದು ತಾನೂ‌ ಆತ್ಮಹತ್ಯೆಗೆ ‌ಶರಣಾಗಿದ್ದಾನೆ. ಘಟನೆ ನಡೆದು ಎರಡು ದಿನಗಳಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
    ಪ್ರತಿ ನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸುರೇಶ್ ಎರಡು ದಿನಗಳ ಹಿಂದೆ ಮತ್ತೆ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.
    ಬಳಿಕ ಸ್ಥಳೀಯರು ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಆಕೆ ನಿನ್ನೆ ರಾತ್ರಿ‌ ಮೃತಪಟ್ಟಿದ್ದಾಳೆ.
    ಅದರ ಬೆನ್ನಲ್ಲೆ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    crime murder ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿ ಈಗ ಕೊಲೆಗಳ ಆಡಂಬೋಲ..!
    Next Article ಫಾಝಿಲ್ ಹತ್ಯೆಯ ಪ್ರದೇಶದಲ್ಲಿ ಭಾರೀ ಬಿಗಿ ಬಂದೋಬಸ್ತು; ಇನ್ನೂ ತೆರೆದೇ ಇರುವ ವಸ್ತ್ರಮಳಿಗೆ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcek on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • y3w30 on ವಾಲೆಟ್ ಕಳೆಕೊಂಡಿದ್ದರಿಂದ ಏನಾಯ್ತು ಗೊತ್ತಾ | Spicejet
    • c4nw6 on ಈಶ್ವರ ಖಂಡ್ರೆ ಸೂಚನೆ-ಕಾಡಿನಲ್ಲಿ ಪ್ರಾಣಿಗಳಿಗೆ ನೀರು | Eshwar Khandre
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe