Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವ್ಯಕ್ತಿ ಪೂಜೆ ಬಿಟ್ಟು ಪಕ್ಷದ ಪೂಜೆ ಮಾಡಿ..!!!!
    ಸುದ್ದಿ

    ವ್ಯಕ್ತಿ ಪೂಜೆ ಬಿಟ್ಟು ಪಕ್ಷದ ಪೂಜೆ ಮಾಡಿ..!!!!

    vartha chakraBy vartha chakraJuly 23, 2022Updated:July 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು’ ಎಂದು ಸಲಹೆ ಮಾಡಿದರು.
    ಸಿದ್ದರಾಮಯ್ಯ ಹಾಗು ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ನಾನು‌ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ’ ಎಂಬ ಎಂ.ಬಿ. ಪಾಟೀಲ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದು ಪ್ರತಿಕ್ರಿಯಿಸಿದರು.
    ನನ್ನ ಲೆವೆಲ್‌ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತು ಹೇಳುತ್ತಿದ್ದೇನೆ’ ಎಂದು ತಿಳಿಸಿದರು.
    ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿ, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಇದೆಲ್ಲವನ್ನು ಬಿಜೆಪಿ ಹಾಗು ಬಿಜೆಪಿ ಸರ್ಕಾರವೇ ಅವರ ಮೂಲಕ ಹೇಳಿಸುತ್ತಿದೆ. ಹಳೇ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ’ ಎಂದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಕೊಬ್ಬರಿ ಮಂಡಿಯಲ್ಲಿ ಕಳ್ಳತನ
    Next Article ಅರ್ಜುನ್ ಸರ್ಜಾಗೆ ಮಾತೃ ವಿಯೋಗ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Awpvmw on ಈಗ ರಾಜ, ಮಹಾರಾಜ ಯಾರೂ ಇಲ್ಲ | Mysore
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.