Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 151 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪದಕ
    ಸುದ್ದಿ

    151 ಮಂದಿ ಪೊಲೀಸ್ ಅಧಿಕಾರಿಗಳಿಗೆ ಪದಕ

    vartha chakraBy vartha chakraAugust 12, 2022Updated:August 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.12- ತನಿಖೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯದ ಆರು ಮಂದಿ ಪೊಲೀಸ್ ಅಧಿಕಾರಿಗಳು ಕೇಂದ್ರ ಗೃಹ ಸಚಿವರ ಪದಕಕ್ಕೆ ಆಯ್ಕೆಯಾಗಿದ್ದಾರೆ.
    ಲೋಕಾಯುಕ್ತ ಎಸ್ ಪಿ ಲಕ್ಷ್ಮಿ ಗಣೇಶ್ ಹೆಸ್ಕಾಂ ಎಸ್ ಪಿ ಶಂಕರ್ ಕೆ. ಮರಿಹಾಳ್, ಡಿವೈಎಸ್​ಪಿಗಳಾದ ‌ವೆಂಕಟಪ್ಪ ನಾಯಕ್,ಎಂ.ಆರ್.ಗೌತಮ್,ಶಂಕರ ಗೌಡ ಪಾಟೀಲ್, ಇನ್ಸ್‌ಪೆಕ್ಟರ್ ಗುರುಬಸವರಾಜ್ ಪದಕ ಪುರಸ್ಕೃತರಾಗಿದ್ದಾರೆ.
    ಇದಲ್ಲದೇ ದೇಶದ ವಿವಿಧ ರಾಜ್ಯಗಳ ಒಟ್ಟು 151 ಮಂದಿ ಅಧಿಕಾರಿಗಳಿಗೆ ಗೃಹ ಸಚಿವರ ಪದಕ ಘೋಷಿಸಲಾಗಿದೆ. ಅಪರಾಧ ಪ್ರಕರಣಗಳ ತನಿಖೆಯಲ್ಲಿ ಅತ್ಯುನ್ನತ ಗುಣಮಟ್ಟ, ಮಾನದಂಡ ಕಾಪಾಡಿಕೊಳ್ಳುವ ಅಧಿಕಾರಿಗಳಿಗೆ ಈ ಪದಕ ಘೋಷಿಸಲಾಗುತ್ತದೆ. ಕೇಂದ್ರ ಸರ್ಕಾರವು 2018ರಿಂದ ಈ ಪದಕಗಳನ್ನು ನೀಡುವ ಪ್ರಕ್ರಿಯೆ ಆರಂಭಿಸಿದೆ.
    ಈ ವರ್ಷ ಪದಕ ಪಡೆಯುತ್ತಿರುವವರ ಪೈಕಿ 15 ಮಂದಿ ಸಿಬಿಐ ಅಧಿಕಾರಿಗಳು ಎನ್ನುವುದು ವಿಶೇಷವಾಗಿದೆ. ಮಹಾರಾಷ್ಟ್ರದಿಂದ ತಲಾ 11, ಉತ್ತರ ಪ್ರದೇಶ,ಮಧ್ಯಪ್ರದೇಶದಿಂದ ತಲಾ 10, ಕೇರಳ ,ಪಶ್ಚಿಮ ಬಂಗಾಳ,ರಾಜಸ್ಥಾನ ಪೊಲೀಸ್ ಮತ್ತು ಪಶ್ಚಿಮ ಬಂಗಾಳ ಪೊಲೀಸರಿಂದ ತಲಾ ಎಂಟು ಮತ್ತು ಉಳಿದವರು. ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಸಂಸ್ಥೆಗಳು. ಈ ಪ್ರಶಸ್ತಿ ಪುರಸ್ಕೃತರಲ್ಲಿ 28 ಮಹಿಳಾ ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ.

    Verbattle
    Verbattle
    Verbattle
    Bangalore Government Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸನ್ನಡತೆಯ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ
    Next Article ನಕಲಿ ಮೊಮ್ಮಗಳನ್ನು ಬ್ಯಾಂಕ್ ಗೆ ಕರೆತಂದು 5 ಲಕ್ಷ ದೋಚಿದ ದಂಪತಿ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_huea on ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    • LinwoodGah on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Ijjhoa on ಶಂಕರ್ ಬಿದರಿ ಫೇಸ್ ಬುಕ್ ನಲ್ಲಿ ಏನಿದೆ ಗೊತ್ತಾ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.