Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗಳನ್ನು ಮಹಡಿಯಿಂದ ಎಸೆದ‌ ತಾಯಿ
    ಸುದ್ದಿ

    ಮಗಳನ್ನು ಮಹಡಿಯಿಂದ ಎಸೆದ‌ ತಾಯಿ

    vartha chakraBy vartha chakraAugust 5, 2022Updated:August 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.5- ಸಿಲಿಕಾನ್ ಸಿಟಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಪಾಪಿ ತಾಯಿಯೊಬ್ಬಳು ತಾನು ಜನ್ಮಕೊಟ್ಟ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಮೃಗೀಯ ಕೃತ್ಯ ಸಂಪಂಗಿರಾಮನಗರದಲ್ಲಿ ನಡೆದಿದೆ.
    ಸಂಪಂಗಿರಾಮನಗರದ ಅದಿತ್ವ ಅಪಾರ್ಟ್​ಮೆಂಟ್​ನ ಫ್ಲಾಟ್ ವೊಂದರಲ್ಲಿ ವಾಸಿಸುತ್ತಿದ್ದ ತಾಯಿಯಿಂದ ಕೊಲೆಯಾದ ಮಗುವನ್ನು ಜೀತಿ(4) ಎಂದು ಗುರುತಿಸಲಾಗಿದ್ದು ಕೃತ್ಯ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ರಕ್ಷಿಸಲಾಗಿದೆ.
    ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಯಿಯ ಅಮಾನವೀಯ ಕೃತ್ಯ ಎಂತಹವರ ಮನಕಲುಕುವಂತಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
    ಬುದ್ಧಿಮಾಂದ್ಯತೆಯ ಕಾರಣದಿಂದಾಗಿ ಮಗಳು ಜೀತಿಯನ್ನು ಸಾಕಲಾಗದೇ ತಾಯಿ ಇಂತಹ ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
    ಕಳೆದ ಮೂರು ತಿಂಗಳ ಹಿಂದೆಯೇ ರೈಲ್ವೆ ಸ್ಟೇಷನ್​ನಲ್ಲಿ ತಾಯಿಯು ಮಗುವನ್ನು ಬಿಟ್ಟು ಬಂದಿದ್ದಳು. ತಂದೆ ಮಗುವನ್ನು ಹುಡುಕಿ ಕರೆದುಕೊಂಡು ಬಂದಿದ್ದರು. ಇದೀಗ ಮಗುವನ್ನು ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಕೆಯನ್ನು ಕಾಪಾಡಿದ್ದಾರೆ.
    ಮಹಿಳೆಯನ್ನು ಹತ್ಯೆ ಮಾಡಿದ ಮಹಿಳೆ ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದಳು. ಮೃತ ಮಗುವಿನ ತಂದೆ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು.
    ಪಾಪಿ ತಾಯಿ ವಿರುದ್ದ ಸಂಪಂಗಿರಾಮನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರದ ಸರಗಳ್ಳನ ಬಂಧನ..!!
    Next Article ಪ್ರವೀಣ್ ನೆಟ್ಟಾರ್ ಪ್ರಕರಣ ಎನ್ ಐಎ’ಗೆ ಹಸ್ತಾಂತರವಾಗಿಲ್ಲ-ಎಡಿಜಿಪಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LeonardReawn on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.