Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗಳ ಕೊಂದ ತಾಯಿ‌: ತಂದೆ ಹೇಳಿಕೆ ದಾಖಲು
    ಸುದ್ದಿ

    ಮಗಳ ಕೊಂದ ತಾಯಿ‌: ತಂದೆ ಹೇಳಿಕೆ ದಾಖಲು

    vartha chakraBy vartha chakraAugust 6, 2022Updated:August 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.6-ಹೆತ್ತ ತಾಯಿಯೇ ತನ್ನ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಪ್ರಕರಣದ ಸಂಬಂಧ ಪೊಲೀಸರು ಮಗುವಿನ ತಂದೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹೇಳಿಕೆ ನೀಡುವ ವೇಳೆ ಪೊಲೀಸರ ಮುಂದೆ ಕಣ್ಣೀರಿಟ್ಟ ಮೃತ ಮಗುವಿನ ತಂದೆ ಕಿರಣ್, ಅವಳಿಗೆ ಕಷ್ಟ ಅಂದಿದ್ದರೆ ಮಗುವನ್ನು ನಾನೇ ನೋಡಿಕೊಳ್ಳುತ್ತಿದ್ದೆ ಎಂದಿದ್ದಾರೆ. ಅಲ್ಲದೆ ಕಿರಣ್ ನೀಡಿದ ದೂರಿನದಂತೆ ಪತ್ನಿ ಸುಷ್ಮಾ ವಿರುದ್ಧ ಎಸ್​.ಆರ್​.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಸಂಪಂಗಿರಾಮನಗರದಲ್ಲಿ ನೆಲೆಸಿದ್ದ ಸುಷ್ಮಾ ಮತ್ತು ಕಿರಣ್ ದಂಪತಿಗೆ ಬುದ್ಧಿಮಾಂದ್ಯ ಮುದ್ದಾದ ಮಗುವಿತ್ತು. ಈ ಮಗುವನ್ನು ಕೊಲ್ಲಲು ನಿರ್ಧರಿಸಿದ ಸುಷ್ಮಾ, ಮಗುವನ್ನು ಆಟ ಆಡಿಸಿ ಬರುತ್ತೇನೆ ಎಂದು ಹೇಳಿ ಎರಡನೇ ಮಹಡಿಯಿಂದ ನಾಲ್ಕನೇ ಮಹಡಿಗೆ ತೆರಳಿ ಮೇಲಿಂದ ಕೆಳಗೆ ಮಗುವನ್ನು ಎಸೆದು ವಿಕೃತಿ ಮೆರೆದಿದ್ದಾಳೆ.
    ಮಗುವನ್ನು ಹತ್ಯೆ ಮಾಡಲು ಸುಷ್ಮಾ ಈ ಹಿಂದೆಯೂ ಪ್ರಯತ್ನ ನಡೆಸಿದ್ದಳು ಎಂಬುದು ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹಿಂದೆ ತನ್ನ ಮಗುವನ್ನು ರೈಲೊಂದಕ್ಕೆ ಹತ್ತಿಸಿ ಸುಷ್ಮಾ ವಾಪಸ್ಸಾಗಿದ್ದಳು. ಆದರೆ ತಾಯಿಯೇ ಮಗುವನ್ನು ಹೇಗೆ ಬಿಡಲು ಸಾಧ್ಯ? ಎಲ್ಲಿ ದಾರಿ ತಪ್ಪಿರಬಹುದು ಎಂದು ಕುಟುಂಬಸ್ಥರು ಅಂದುಕೊಂಡಿದ್ದರು.
    ರೈಲಿನಲ್ಲಿ ಬಿಟ್ಟುಬಂದ ಮಗು ಎನ್​ಜಿಓ ಒಂದರ ಸಹಾಯದಿಂದ ಮತ್ತೆ ತಂದೆಯ ಮಡಿಲು ಸೇರಿತ್ತು. ನಂತರವೂ ಆ ಮಗುವನ್ನು ಕೊಲ್ಲಲೇ ಬೇಕೆಂದು ನಿರ್ಧರಿಸಿ ನಾಲ್ಕನೇ ಮಹಡಿಯಿಂದ ಮಗುವನ್ನು ಎಸೆದು ಕೊಂದೇ ಬಿಟ್ಟ ಪಾಪಿ ತಾಯಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
    ಪ್ರಕರಣದ ಹಿನ್ನೆಲೆ:
    ಸಂಪಂಗಿ ರಾಮ ನಗರದ ಅದ್ವಿತ್ ಅಪಾರ್ಟ್ ಮೆಂಟ್​ನಲ್ಲಿ ನೆಲೆಸಿದ್ದ ಸುಷ್ಮಾ ಮತ್ತು ಕಿರಣ್ ದಂಪತಿಗೆ 4 ವರ್ಷದ ಮಗು ಬುದ್ಧಿಮಾಂದ್ಯ ಮಗು ಇದೆ. ತನ್ನ ಮಗು ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ಇದನ್ನು ಕೊಲ್ಲಲು ಸುಷ್ಮಾ ನಿರ್ಧರಿಸಿ ನಾಲ್ಕನೇ ಮಹಡಿಯಿಂದ ಎಸೆದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದನ್ನು ನೋಡಿದ ನಾಲ್ಕನೇ ಮಹಡಿಯಲ್ಲಿದ್ದ ನಿವಾಸಿಗಳು ಕೂಡಲೇ ಆಕೆಯನ್ನು ತಡೆದಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

    Verbattle
    Verbattle
    Verbattle
    News ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತೀಲಿ ಬಿದ್ದು ಮೋಸ ಹೋದ್ರಾ ಸ್ಯಾಂಡಲ್ ವುಡ್ ಕ್ವೀನ್?
    Next Article ಓಮ್ನಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Как снять приступ мигрени on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • หนังโป๊ซับไทย on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.