Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನೀಶ್ ಮೌದ್ಗೀಲ್ ಗೆ ಬೆದರಿಕೆ..!
    ಸುದ್ದಿ

    ಮುನೀಶ್ ಮೌದ್ಗೀಲ್ ಗೆ ಬೆದರಿಕೆ..!

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.9- ಚಾಲಕನನ್ನು ವರ್ಗಾವಣೆಗೊಳಿಸಿd ಅದೇಶ ಹೊರಡಿಸಿದ್ದ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್​ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಖದೀಮನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಗೋವಿಂದರಾಜು ಬಂಧಿತ ಆರೋಪಿಯಾಗಿದ್ದಾನೆ. ಸರ್ವೇ ಸೆಟಲ್ಮೆಂಟ್ ಹಾಗು ಲ್ಯಾಂಡ್ ರೆಕಾರ್ಡ್ಸ್ ಕಮಿಷನರ್ ಆಗಿರುವ ಮುನೀಶ್ ಮೌದ್ಗಿಲ್ ಇತ್ತೀಚಿಗೆ ಆಡಳಿತಾತ್ಮಕ ಕಾರಣಗಳಿಗಾಗಿ ತಮ್ಮ ಚಾಲಕ ಆನಂದ್ ಎಂಬುವವರನ್ನು ಕೋಲಾರಕ್ಕೆ ವರ್ಗಾವಣೆಗೊಳಿಸಿದ್ದರು.
    ಅದೇ ದಿನ ರಾತ್ರಿ ಮುನೀಶ್​ ಅವರಿಗೆ ಕರೆ ಮಾಡಿದ್ದ ಆರೋಪಿಯು ತಾನು ಅಬಕಾರಿ ಸಚಿವ ಗೋಪಾಲಯ್ಯನವರ ಆಪ್ತ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ನಂತರ ಆನಂದ್​ರನ್ನು ಯಾಕೆ ವರ್ಗಾವಣೆ ಮಾಡಿದ್ದೀರಿ? ತಕ್ಷಣವೇ ವರ್ಗಾವಣೆ ಆದೇಶ ರದ್ದು ಮಾಡಿ” ಎಂದು ಏರು ಧ್ವನಿಯಲ್ಲಿ ಮಾತನಾಡಿದ್ದ.
    ಈ ಸಂಬಂಧ ಮುನೀಶ್ ಮೌದ್ಗಿಲ್ ಅವರು ಗೋಪಾಲಯ್ಯನವರ ಆಪ್ತ ಕಾರ್ಯದರ್ಶಿ ರಾಮೇಗೌಡರಿಗೆ ಮಾಹಿತಿ ತಿಳಿಸಿ ಬಳಿಕ ಸಂಪಿಗೇಹಳ್ಳಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆನಂದ್ ಸಂಬಂಧಿ ಗೋವಿಂದರಾಜು ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿರುವುದಾಗಿ ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಎ ಶೆಟ್ಟಿ ತಿಳಿಸಿದ್ದಾರೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Article50 ಲಕ್ಷ ಸಂಪಾದಿಸಿದ ಗಾಂಜಾ ವ್ಯಾಪಾರಿ..
    Next Article ಮತ್ತೊಂದು ನೇಮಕಾತಿ ಕರ್ಮಕಾಂಡ..?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಎದೆ ನಡುಗಿಸಿದ ಭೀಕರ ಹತ್ಯೆ.
    • Hohbna on ಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?
    • Ajpdfk on ಬಿಜೆಪಿ ಅಭ್ಯರ್ಥಿಗಳ ಪರ ಮೋದಿ ರಣಕಹಳೆ | BJP
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.