Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಶಾಲೆಗೆ ಬಾಂಬ್ ಹಾಕುವುದಾಗಿ ಹೇಳಿದ್ದು ಯಾರು ಗೊತ್ತಾ…?
    ಸುದ್ದಿ

    ಶಿವಕುಮಾರ್ ಶಾಲೆಗೆ ಬಾಂಬ್ ಹಾಕುವುದಾಗಿ ಹೇಳಿದ್ದು ಯಾರು ಗೊತ್ತಾ…?

    vartha chakraBy vartha chakraJuly 19, 2022Updated:July 19, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಬೆಂಗಳೂರಿನ ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್ ವ್ಯೂ ಶಾಲೆಗೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
    ಯಾರು ಈ ವ್ಯಕ್ತಿ ಎನ್ನುತ್ತೀರಾ..! ಅದು ಈ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
    ಇದೇ ಜುಲೈ 21ರಂದು ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಹೆಚ್ಚು ಓದಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯವಿತ್ತು. ಪರೀಕ್ಷೆ ಮುಂದೂಡುವ ಉದ್ದೇಶದಿಂದ ಬಾಂಬ್ ಬೆದರಿಕೆ ಕಳುಹಿಸಿದ್ದ’ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ
    ಅಂದಹಾಗೆ ಈ ಹುಡುಗ ಓದಿನಲ್ಲಿ ಸಾಕಷ್ಟು ಮುಂದೆ ಇದ್ದಾನೆ.ಪ್ರತಿಭಾವಂತ, ಆದರೆ ಅಂದಿನ ಪರೀಕ್ಷೆಗೆ ಆತ ಸಿದ್ದಗೊಂಡಿರಲಿಲ್ಲ ಎನ್ನಲಾಗಿದೆ.
    ತನ್ನ ತಂದೆಯ ಲ್ಯಾಪ್‌ಟಾಪ್‌ನಲ್ಲಿ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿದ್ದ ಬಾಲಕ, ಅದೇ ಇ-ಮೇಲ್‌ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿದ್ದ. ಶಾಲೆ ಕ್ಯಾಂಪಸ್‌ನಲ್ಲಿ ಬಾಂಬ್ ಸ್ಫೋಟಗೊಳ್ಳುವುದಾಗಿ ಬೆದರಿಸಿದ್ದ ಎಂದು ‌ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರವೂ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಬಂದಿದ್ದ. ಪೊಲೀಸರು ಶೋಧ ನಡೆಸುವಾಗಲೂ ಆತ ಕ್ಯಾಂಪಸ್‌ನಲ್ಲಿದ್ದ. ಈತ ಇ-ಮೇಲ್ ಕಳುಹಿಸಿದ್ದ ಸಂಗತಿ ಪೋಷಕರಿಗೂ ಗೊತ್ತಿರಲಿಲ್ಲವಂತೆ.

    Verbattle
    Verbattle
    Verbattle
    education News rr nagar ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳರ ತಾಣ ಆಯ್ತು.. ತುಮಕೂರು ಬಸ್ ನಿಲ್ದಾಣ..!!
    Next Article ಉಳಿದಿರುವ ರಾಷ್ಟ್ರ ಧ್ವಜಗಳನ್ನು ಕಾಂಗ್ರೆಸ್ ಪಕ್ಷ ಖರೀದಿಸಲಿದೆ: ನಲ್ಪಾಡ್
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Glennhof on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Hnyygo on ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.