Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ : Online ವಂಚನೆ
    ಸುದ್ದಿ

    ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ : Online ವಂಚನೆ

    vartha chakraBy vartha chakraJuly 11, 2022Updated:July 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11-ಸರ್ಕಾರಿ ಕಾಲೇಜು ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ 8.92 ಲಕ್ಷ ರೂಗಳನ್ನು ಬೇರೊಂದು ಆನ್‌ಲೈನ್‌ನಲ್ಲಿ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.
    ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಗೆ ಸಂಬಂಧ ವರ್ಗಾವಣೆ ಮಾಡಲಾಗಿದೆ.
    ವರ್ಗಾವಣೆ ಸಂಬಂಧ ಕಾಲೇಜಿನ ಪ್ರಾಂಶುಪಾಲ ಡಾ.ವೈ. ವೆಂಕಟೇಶಪ್ಪ ಅವರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
    ಆರ್​ಪಿಸಿ ಬಡಾವಣೆಯಲ್ಲಿರುವ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾತೆ ತೆರೆಯಲಾಗಿದೆ. ಕಾಲೇಜು ಹಿರಿಯ ಅಧಿಕಾರಿಗಳ ಗಮನಕ್ಕೆ ಬಾರದೆ ಮೇ 12ರಿಂದ 30ರ ನಡುವೆ ಹಂತ ಹಂತವಾಗಿ 8.92 ಲಕ್ಷ ರೂಪಾಯಿಯನ್ನು ಅನಧಿಕೃತವಾಗಿ ಬೇರೊಂದು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore banking
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆ ಸಲ್ಲಿಕೆಗೆ ಜಮೀರ್ ಗೆ ಎಸಿಬಿ ಸೂಚನೆ
    Next Article ರೌಡಿ ಬಾಂಬೆ ಸಲೀಂ ಸಿಸಿಬಿ ವಶ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • arenda_ocSn on ಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi
    • Tracymix on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • arenda_kxSn on ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.