Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮನ್ವಿ ಮನೆಗೆ ಪುಟ್ಟ ಕಂದನ ಆಗಮನ
    ಸುದ್ದಿ

    ಸಮನ್ವಿ ಮನೆಗೆ ಪುಟ್ಟ ಕಂದನ ಆಗಮನ

    vartha chakraBy vartha chakraJuly 4, 2022Updated:July 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ 6 ವರ್ಷದ ಸಮನ್ವಿ ತಾಯಿ, ನಟಿ ಅಮೃತಾ ನಾಯ್ಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
    ಸಮನ್ವಿ ಕಳೆದ ಜನವರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇದರಿಂದ ಅಮೃತಾ ಅಕ್ಷರಶಹ ನಲುಗಿ ಹೋಗಿದ್ದರು.ಆದರೆ ಸಮನ್ವಿ ಅಪಘಾತ ನಡೆಯುವ ಸಮಯದಲ್ಲಿ ಗರ್ಭಿಣಿ ಆಗಿದ್ದ ಅಮೃತಾ ಗಂಡು ಮಗುವಿನ ತಾಯಿ ಆಗಿದ್ದು, ಈ ವಿಚಾರವನ್ನು ಅಮೃತಾ ಪತಿ ರೂಪೇಶ್ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ ನಟಿ ಅಮೃತಾ ರೂಪೇಶ್ (ಜುಲೈ.2)ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿನ ಜನನವಾಗಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಸಾಕಷ್ಟು ಸಿನಿಮಾ, ಕಿರುತೆರೆಯ ಸೀರಿಯಲ್‌ ಮತ್ತು ಶೋ ಮೂಲಕ ಗುರುತಿಸಿಕೊಂಡಿದ್ದ ಅಮೃತಾ ರೂಪೇಶ್ ಬದುಕಲ್ಲಿ ಇತ್ತೀಚೆಗೆಷ್ಟೇ ಸಾಕಷ್ಟು ಕಷ್ಟದ ದಿನಗಳನ್ನ ಏದುರಿಸಿದ ನಂತರ ಇದೀಗ ಖುಷಿಯಾಗಿದ್ದಾರೆ.

    Entertainment ಅಪಘಾತ ಆರೋಗ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗುಬ್ಬಿ ವೀರಣ್ಣ ಪುತ್ರಿ, ನಟಿ ಹೇಮಲತಾ ನಿಧನ
    Next Article ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್: ಭುಜ, ಬೆನ್ನಿಗೆ ಗಾಯ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಕರಾವಳಿ – ಮಲೆನಾಡಿಗೆ Amit Shah Big task
    • aumys on ಹೊರಗೆ ಹೋಗಬೇಕಾದರೆ ಎಚ್ಚರ
    • Bobbyglupe on ಗೊಂದಲ, ಗೋಜಲಾದ ಜಾತಿಗಣತಿ‌ ವರದಿ ಸ್ವೀಕಾರ ವಿಚಾರ | Karnataka Caste Census
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe