Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶೋಕಿಗೆ ದುಬಾರಿ ಬೈಕ್​ ಕಳ್ಳತನಇಬ್ಬರು ಬಿಟೆಕ್ ವಿದ್ಯಾರ್ಥಿಗಳು ಸೆರೆ
    ಸುದ್ದಿ

    ಶೋಕಿಗೆ ದುಬಾರಿ ಬೈಕ್​ ಕಳ್ಳತನ
    ಇಬ್ಬರು ಬಿಟೆಕ್ ವಿದ್ಯಾರ್ಥಿಗಳು ಸೆರೆ

    vartha chakraBy vartha chakraAugust 11, 2022Updated:August 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.11-ಶೋಕಿ ಮಾಡಲು ದುಬಾರಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
    ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗು ಆಂಧ್ರಪ್ರದೇಶದ ಮೂಲದ ಸತೀಶ್ ಯಾದವ್ ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದರು.
    ಪವನ್​, ಅರ್ಧಕ್ಕೆ ಡ್ರಾಪ್ ಔಟ್ ಆದರೆ, ಇತ್ತ ಸತೀಶ್​ ಬಿ.ಟೆಕ್ ಮುಂದುವರಿಸಿದ್ದ. ಆಪ್ತ ಸ್ನೇಹಿತರಾಗಿದ್ದ ಇಬ್ಬರು ಶೋಕಿಗಾಗಿ ಹಿಡಿದಿದ್ದು ಅಡ್ಡದಾರಿಯನ್ನ. ಬೈಕ್​ಗಳನ್ನು ಕಳವು ಕೃತ್ಯಕ್ಕಿಳಿದು ಆಂಧ್ರಕ್ಕೆ ತೆಗೆದುಕೊಂಡು ಹೋಗುವಾಗ ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
    ಇಬ್ಬರು ಸೇರಿ ಕಳ್ಳತನ ಮಾಡಿದ್ದ 12 ರಾಯಲ್ ಎನ್​​ಫೀಲ್ಡ್ ಬೈಕ್, 2 ಡ್ಯೂಕ್, ಒಂದು ಪಲ್ಸರ್ ಎನ್ ಎಸ್, ಒಂದು ಡ್ಯೂಕ್ ಬೈಕ್​​ಗಳನ್ನು ಬಾಗೇಪಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬೈಕ್​​ಗಳನ್ನು ಕಳವು ಮಾಡುತ್ತಿದ್ದ ಇವರಿಬ್ಬರು ಆಂಧ್ರಪ್ರದೇಶದಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಅದರಿಂದ ಬರುತ್ತಿದ್ದ ಹಣದಿಂದ ಶೋಕಿ ಮಾಡುತ್ತಿದ್ದರು.

    Bangalore ಕಳ್ಳತನ ಬೈಕ್ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleRocketry ಸಿನೆಮ ಸುಳ್ಳು ಕಥೆ ಎಂದ ನಂಬಿ ನಾರಾಯಣ್ ಸಹೋದ್ಯೋಗಿ ಶಶಿಕುಮಾರ್
    Next Article BMTC ಬಸ್ ನಲ್ಲಿ ಪ್ರಯಾಣ ಉಚಿತ…
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • emi7f on ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.
    • https://zeonlighting.ru/assets/pages/vyraschivanie_luka_ot_sevka_do_zolotistoy_lukovicy.html on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • 8960p on ಸಿ.ಟಿ.ರವಿ ವಿರುದ್ಧ ಎಫ್ಐಆರ್
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe