Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಪ್ ನಲ್ಲಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದವರ ಸೆರೆ..!!
    ಸುದ್ದಿ

    ಸೋಪ್ ನಲ್ಲಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದವರ ಸೆರೆ..!!

    vartha chakraBy vartha chakraAugust 4, 2022Updated:August 4, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.4-ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಾಣೆ ಮಾಡುತ್ತಿದ್ದ ಇಬ್ಬರೂ ಸ್ಮಗ್ಲರ್ಸ್​ ​ಗಳನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
    ಬಂಧಿತ ಆರೋಪಿಗಳಿಂದ 69.74 ಲಕ್ಷ ಮೌಲ್ಯದ 1 ಕೆಜಿ 334 ಗ್ರಾಂ ಚಿನ್ನ ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ‌ಕೈಗೊಳ್ಳಲಾಗಿದೆ.
    ಶ್ರೀಲಂಕಾದಿಂದ ನಗರಕ್ಕೆ ಬಂದಿದ್ದ ಪ್ರಯಾಣಿಕರು, ಸೋಪ್ ರೀತಿಯಲ್ಲಿ ಚಿನ್ನವನ್ನು ಇಬ್ಬರು ಸಾಗಾಟ ಮಾಡುತ್ತಿದ್ದರು. ಈ ವೇಳೆ ಲಗೇಜ್​​ನಲ್ಲಿದ್ದ ಸೋಪ್ ಮಾದರಿಯ ವಸ್ತುಗಳನ್ನ ಪರಿಶೀಲಿಸಿದಾಗ ಚಿನ್ನ ಪತ್ತೆಯಾಗಿದೆ.
    ಇಬ್ಬರು ಪ್ರಯಾಣಿಕರನ್ನ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯ ಪ್ರವೇಶಿಸಿದ ಖ್ಯಾತ ನಟ
    Next Article ATM ದೋಚಲು ಬಂದರು… ಆದರೆ ಆಗಿದ್ದೇ ಬೇರೆ..!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardKar on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Armhbu on ಮಕ್ಕಳ ಮಾರಾಟ ಜಾಲ ಹೇಗೆ ಕೆಲಸ ಮಾಡುತ್ತೆ ಗೊತ್ತಾ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.