Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳ ಇಮ್ರಾನ್ ಬಂಧನ.. !
    ಸುದ್ದಿ

    ಕಳ್ಳ ಇಮ್ರಾನ್ ಬಂಧನ.. !

    vartha chakraBy vartha chakraJuly 1, 2022Updated:July 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    handcuffed arrested man behind prison bars. copy space
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು. 1-ಕಳೆದ 15 ವರ್ಷಗಳಿಂದ ಕಳವು ಮಾಡುತ್ತಿದ್ದ ಕುಖ್ಯಾತ ಮನೆಗಳ್ಳ ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ನನ್ನು ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಚೋರ್ ಇಮ್ರಾನ್ ನಿಂದ 65 ಲಕ್ಷ ಮೌಲ್ಯದ 1ಕೆಜಿ 300ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ‌ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
    ಮನೆಗಳ್ಳತನವನ್ನೇ ಕರಗತ ಮಾಡಿಕೊಂಡ ಚೋರ್ ಇಮ್ರಾನ್ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕ್ಷಣಾರ್ಧದಲ್ಲಿ ಕಳವು‌ ಮಾಡಿ ಪರಾರಿಯಾಗುತ್ತಿದ್ದ ಹಲವು ಬಾರಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲಿಗೆ ಹೋದರೂ ಮತ್ತೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದು ಕೃತ್ಯ ನಡೆಸುತ್ತಿದ್ದ.
    ಚೋರ್ ಇಮ್ರಾನ್ ಬಂಧನದಿಂದ ಹಲಸೂರು ಗೇಟ್, ಸಿಟಿ ಮಾರುಕಟ್ಟೆ, ಚಾಮರಾಜಪೇಟೆ,ಸಿದ್ದಾಪುರ, ಅನ್ನಪೂರ್ಣೇಶ್ವರಿ ನಗರ, ಕಾಟನ್ ಪೇಟೆ ಸೇರಿದಂತೆ ನಗರ ವಿವಿಧ ಠಾಣಾ ವ್ಯಾಪ್ತಿಯ 15 ಹಗಲು ರಾತ್ರಿ ಕನ್ನಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಎಂತಹ ಹೈ ಸೆಕ್ಯೂರಿಟಿ ಇದ್ದರೂ ಚಾಣಾಕ್ಷತನದಿಂದ ಕಳ್ಳತನ ಮಾಡುವುದನ್ನು ಕರಗತ ಮಾಡಿಕೊಂಡ ಚೋರ್ ಇಮ್ರಾನ್ ನನ್ನು ಖಚಿತವಾದ ಮಾಹಿತಿಯನ್ನು ಆಧರಿಸಿ ಡಿಸಿಪಿ ಡಾ.ಶರಣಪ್ಪ ಅವರ ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದೆ ಎಂದರು.
    ಸಾಲು ಸಾಲು ಕನ್ನಗಳ್ಳತನದಿಂದ ಚೋರ್ ಇಮ್ರಾನ್ ನಗರ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದು ಆತನ ಬಂಧನದಿಂದ ನಿಟ್ಟುಸಿರು ಬಿಡುವಂತಾಗಿದೆ ಎಂದು ಗುಪ್ತಾ ತಿಳಿಸಿದರು.

    Verbattle
    Verbattle
    Verbattle
    Police ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ಪತ್ರೆಗಳ ಆಡಳಿತದ ತರಬೇತಿಗೆ IIMB ಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ
    Next Article ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fxgxch on ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Wuavca on ವಿದ್ಯುತ್ ಕ್ಷಾಮ ನಿವಾರಣೆಗೆ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.