Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಲೆಗೆ ಹಾರಿದ ವಿದ್ಯಾರ್ಥಿನಿಯರು
    ಸುದ್ದಿ

    ನಾಲೆಗೆ ಹಾರಿದ ವಿದ್ಯಾರ್ಥಿನಿಯರು

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.27- ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಕೊಳಚೆ ನೀರಿನ ಪಿನಾಕಿನಿ‌ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಕೋಟೆ ತಾಲೂಕಿನ ತಿರುವರಂಗ ಬ್ರಿಡ್ಜ್‌ನಲ್ಲಿ ನಡೆದಿದೆ.
    ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಸುಪ್ರಿತಾ (18) ಹಾಗು ರಾಜೇಶ್ವರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯರು.
    ಮಾಲೂರಿನ ಸುಪ್ರಿತಾ ಮತ್ತು ಹೊಸಕೋಟೆ ತಾಲೂಕಿನ ಬಾಗೂರಿನ ರಾಜೇಶ್ವರಿ ಇಬ್ಬರೂ ಒಟ್ಟಿಗೆ ಕೊಳಚೆ ನೀರಿನ ನಾಲೆಗೆ ಹಾರಿದ್ದಾರೆ. ಆತ್ಮಹತ್ಯೆಗೆ ಕಾರಣ‌ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಯುವತಿಯರ ಮೃತದೇಹ ಮೇಲಕ್ಕೆತ್ತಿದ್ದಾರೆ. ಅನುಗೊಂಡನಹಳ್ಳಿ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore pinakini river
    Share. Facebook Twitter Pinterest LinkedIn Tumblr Email WhatsApp
    Previous Articleಯುವಕರ ಪ್ರಚೋದನೆ : ಬಂಧಿತ ಉಗ್ರರು ಬಾಯ್ಬಿಟ್ಟ ಸತ್ಯ
    Next Article ಶೀಲ ಶಂಕಿಸಿ ಪತ್ನಿ ಮತ್ತು ಮಗನ ಕತ್ತು ಸೀಳಿದ ಪತಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DeborahCop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Trezvii vibor_xoMa on CNG ವಾಹನಗಳಿಗೆ ಹೊಸ ಸುತ್ತೋಲೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.