Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿಯನ್ನು ಕೊಂದು, ಪೊದೆಗೆಸೆದು ಸುಟ್ಟ ಪಾಪಿ ಪತಿರಾಯ..!
    ಸುದ್ದಿ

    ಪತ್ನಿಯನ್ನು ಕೊಂದು, ಪೊದೆಗೆಸೆದು ಸುಟ್ಟ ಪಾಪಿ ಪತಿರಾಯ..!

    vartha chakraBy vartha chakraJuly 12, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.12-ಕೆಂಗೇರಿಯ ವಿಶ್ವೇಶ್ವರಯ್ಯ ಬಡಾವಣೆಯ ಧನನಾಯಕನಹಳ್ಳಿ ಬಳಿಯ ಪೊದೆಯಲ್ಲಿ
    ಸುಟ್ಟು ಕರಕಲಾದ ಮಹಿಳೆಯ ಶವ ಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸಿರುವ ಕೆಂಗೇರಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ ಕಾರಣದಿಂದ ರೊಚ್ಚಿಗೆದ್ದು ಪತಿಯೇ ಪತ್ನಿಯನ್ನು ಕೊಲೆಗೈದು ಸುಟ್ಟು ಹಾಕಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
    ಪ್ರಕರಣದಲ್ಲಿ ಸುಟ್ಟು ಕರಕಲಾದ ಮಹಿಳೆಯು ಕೆಂಗೇರಿಯ ಸನ್ ಸಿಟಿಯ ನಗೀನಾ ಎಂದು ಗುರುತಿಸಿ ಕೃತ್ಯ ನಡೆಸಿದ ಆಕೆಯ ಪತಿ ಕೆಂಗೇರಿಯ ಸನ್ ಸಿಟಿಯ ಮಹಮ್ಮದ್ ಮಂಜೂರ್ ಅಹಮದ್ ಹಣಗಿ ಅಲಿಯಾಸ್ ರಫೀಕ್ ಅಹಮದ್
    (29) ಹಾಗು ಕೊಲೆಗೆ ಸಹಕರಿಸಿದ ಆತನ ಸ್ನೇಹಿತ ದೊಡ್ಡತುಮಕೂರಿನ ಕರೀಂ ಸೊಣ್ಣೆನಹಳ್ಳಿಯ ಪ್ರಜ್ವಲ್ (21)ನನ್ನು ಬಂಧಿಸಲಾಗಿದೆ.
    ಜುಲೈ 3ರಂದು ಕೆಂಗೇರಿಯ ವಿಶ್ವೇಶ್ವರಯ್ಯ ಬಡಾವಣೆಯ ಧನನಾಯಕನಹಳ್ಳಿ ಬಳಿಯ ಪೊದೆಯಲ್ಲಿ ಮಹಿಳೆಯೊಬ್ಬರ ಸುಟ್ಟು ಕರಕಲಾದ ಶವ ಪತ್ತೆಯಾಗಿತ್ತು. ಗುರುತು ಪತ್ತೆ ಹಚ್ಚಲಾಗದಷ್ಟು ದೇಹ ಸುಟ್ಟು ಹೋಗಿದ್ದರಿಂದ ಪೊಲೀಸರಿಗೆ ಈ ಪ್ರಕರಣವನ್ನು ಭೇದಿಸುವುದು ಸವಾಲಾಗಿ ಪರಿಣಮಿಸಿತ್ತು.
    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಚಿಸಲಾಗಿದ್ದ ವಿಶೇಷ ತಂಡಗಳು ಮೃತ ಮಹಿಳೆಯ ವಿಳಾಸವನ್ನು ಪತ್ತೆಮಾಡಿ ಆಕೆಯ ತಂದೆ ತಾಯಿಯಿಂದ ಖಚಿತ ಪಡಿಸಿಕೊಂಡು ತನಿಖೆ ಮುಂದುವರಿಸಿದ ವಿಜಯಪುರ ಜಿಲ್ಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ.
    ಕೊಲೆಯಾದ ಮೊದಲೇ ವಿವಾಹವಾಗಿ ಎರಡು ಮಕ್ಕಳಿದ್ದು ಪತಿಯನ್ನು ತೊರೆದು ಸ್ವಚ್ಚತಾ ಕೆಲಸ ಮಾಡಿಕೊಂಡಿದ್ದು ಜೆಸಿಬಿ ಚಾಲಕನಾಗಿದ್ದ ಆರೋಪಿ‌ ರಫೀಕ್ ಅಹಮದ್ ನನ್ನು ಎರಡನೇ ವಿವಾಹವಾಗಿದ್ದಳು.
    ಇದಲ್ಲದೇ ಹಲವು ದಿನಗಳಿಂದ ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು ಇದನ್ನು ತಿಳಿದ ರಫೀಕ್ ಅಹಮದ್ ಜಗಳ ಮಾಡಿ ಬುದ್ದಿ ಹೇಳಿದ್ದ ಆದರೂ ಆಕೆಯ ವರ್ತನೆ ಸರಿಯಾಗದಿದ್ದರಿಂದ ರೊಚ್ಚಿಗೆದ್ದು ಕೊಲೆ ಮಾಡಿ ಸುಟ್ಟು ಹಾಕಿದ್ದನ್ನು ಬಾಯ್ಬಿಟ್ಟಿದ್ದಾನೆ ಎಂದರು.

    Verbattle
    Verbattle
    Verbattle
    Bangalore ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಕನ ನುಂಗಿದ ಮೊಸಳೆ
    Next Article ತಿರುಪತಿಯಲ್ಲಿ ರಾಜ್ಯದ ಯಾತ್ರಿಕರಿಗೆ 236 ಕೋಟಿ ಯೋಜನೆ
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Grjact on ಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು
    • Nlcrlu on ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
    Latest Kannada News

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.