Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೂಜಾಟದ ಗಲಾಟೆ ಇಬ್ಬರು ಯುವಕರಿಗೆ ಇರಿತ
    ಸುದ್ದಿ

    ಜೂಜಾಟದ ಗಲಾಟೆ ಇಬ್ಬರು ಯುವಕರಿಗೆ ಇರಿತ

    vartha chakraBy vartha chakraJuly 9, 2022Updated:July 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.9-ಜೂಜಾಟದ ವಿಚಾರವಾಗಿ ನಡೆದ ಗುಂಪು ಗಲಾಟೆಯಲ್ಲಿ ಬ್ಲೇಡ್​ನಿಂದ ಇಬ್ಬರು ಯುವಕರ ಕತ್ತು ಕೊಯ್ದಿರುವ ದುರ್ಘಟನೆ ಸಂಕೇಶ್ವರದಲ್ಲಿ ನಡೆದಿದೆ.
    ಕತ್ತು ಕೊಯ್ದಿರುವುದರಿಂದ ಗಂಭೀರವಾಗಿ ಗಾಯಗೊಂಡ ಸಂಕೇಶ್ವರ ಪಟ್ಟಣದ ವಡ್ಡರ ಗಲ್ಲಿಯ ಸಂತೋಷ ವಡ್ಡರ (25) ಹಾಗು ಪರಶುರಾಮ ವಡ್ಡರ (28) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜೂಜಾಡುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ಸಂದರ್ಭದಲ್ಲಿ ಒಂದು ಗುಂಪಿನವರು ಸಂತೋಷ ಮತ್ತು ಪರಶುರಾಮ ವಡ್ಡರ್ ಎಂಬುವವರ ಮೇಲೆ ದಾಳಿ ನಡೆಸಿ ಬ್ಲೇಡ್​​ನಿಂದ ಕತ್ತುಕೊಯ್ದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮೊದಲಿಗೆ ಸ್ಥಳೀಯ ‌ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
    ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    belgaum crime murder
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಂಬಾಡಿ ಭರ್ತಿಗೆ 3 ಅಡಿ ಬಾಕಿ
    Next Article ನಿತ್ಯಾನಂದನನ್ನು ಮದುವೆಯಾಗುವೆ ಎಂದ ಖ್ಯಾತ ನಟಿ…!!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino spinmama on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RichardCar on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.