Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆ ಸೆರೆಗೆ ಆನೆ, ಹಂದಿ ಬಲೆ
    ಸುದ್ದಿ

    ಚಿರತೆ ಸೆರೆಗೆ ಆನೆ, ಹಂದಿ ಬಲೆ

    vartha chakraBy vartha chakraAugust 24, 2022Updated:August 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಆ.24- ನಗರದ ಗಾಲ್ಫ್ ಕ್ಲಬ್‍ನಲ್ಲಿ ಅಡಗಿರುವ ಚಿರತೆ ಪತ್ತೆ ಕಾರ್ಯಾಚರಣೆ 20ನೇ ದಿನಕ್ಕೆ ಕಾಲಿಟ್ಟಿದ್ದು, ಚಿರತೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಅರ್ಜುನ್ ಹಾಗು ಆಲೆ ಹೆಸರಿನ ಎರಡು ಆನೆಗಳನ್ನು ಕರೆ ತರಲಾಗಿದೆ.
    ನಗರದ ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ 22 ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಇಂದು ಕೂಡ ಮುಂದುವರಿಸಲಾಗಿದೆ.
    ಸುಮಾರು 250 ಎಕರೆ ಪ್ರದೇಶದಲ್ಲಿ ಇರುವ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆ ಸೆರೆಗೆ ಇಂದಿನಿಂದ ಎರಡು ಆನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಲಿದೆ. ಶಿವಮೊಗ್ಗದ ಸಕ್ರೆಬೈಲ್ ಬಿಡಾರದಿಂದ ಇಂದು ಮಧ್ಯರಾತ್ರಿ ಎರಡು ಆನೆಗಳನ್ನು ಕರೆತರಲಾಗಿದೆ. ಅರ್ಜುನ್ ಮತ್ತು ಆಲೆ ಎನ್ನುವ ಎರಡು ಆನೆಗಳನ್ನು ಬಳಸಿ ಇಂದು ಕೊಂಬಿಂಗ್ ಮಾಡಲಾಗುತ್ತದೆ. ಆನೆಗಳ ಜೊತೆಗೆ ಡಾರ್ಟ್ ಸ್ಪೆಷಲಿಸ್ಟ್ ಡಾ. ವಿನಯ್ ಸಹ ಬೆಳಗಾವಿಗೆ ಆಗಮಿಸಿದ್ದು, ಡಾ. ವಿನಯ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ.
    ಇತ್ತೀಚೆಗೆ ಡಾ.ವಿನಯ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಚಿರತೆ ಸೆರೆ ಹಿಡಿಯಲಾಗಿತ್ತು. ಹೀಗಾಗಿ ಅವರ ಜೊತೆಗೆ ನುರಿತ ಮಾವುತರು, ಕವಾಡಿಗಳು ಹಾಗು ಬೆಳಗಾವಿಯಲ್ಲಿ ಸದ್ಯ ಇರುವ ಇಬ್ಬರು ಡಾರ್ಟ್ ಸ್ಪೆಷಲ್ ಶೂಟರ್ಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. 80ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಜೊತೆಗೆ ಇಂದಿನಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕ್ಲಬ್ ಸುತ್ತಮುತ್ತಲಿನ ಹಲವು ಬಡಾವಣೆಗಳ ಜನರಿಗೆ ಆತಂಕ ಮೂಡಿದ್ದು, ಆದಷ್ಟು ಬೇಗ ಚಿರತೆ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    belgaum ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನೆಮ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
    Next Article ಇವರೇ ಗುಜರಿ ವ್ಯಾಪಾರಿ ಹಂತಕರು…!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Eujjwt on ಬೆಂಗಳೂರು ರಸ್ತೆಗಳ ದುರಸ್ತಿ
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Ybydbu on ಬೆಳಗಾವಿ ಅಧಿವೇಶನಕ್ಕೆ ಎಷ್ಟು ಖರ್ಚಾಗುತ್ತದೆ ಗೊತ್ತಾ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.