Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಗಲ್ ಪ್ರೇಮಿ..
    ಸುದ್ದಿ

    ಪಾಗಲ್ ಪ್ರೇಮಿ..

    vartha chakraBy vartha chakraJuly 22, 2022Updated:July 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.22-ತನ್ನನ್ನು ಕಡೆಗಣಿಸಿದ ಪ್ರೇಯಸಿಯನ್ನು ಕೊಂದ ಯುವಕನೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಸವ ನಗರದಲ್ಲಿ ನಡೆದಿದೆ.
    ಯರಗಟ್ಟಿ ತಾಲೂಕಿನ ಮದ್ದೂರಿನ ಪ್ರೇಯಸಿ ರೇಣುಕಾ ಪಶ್ಚನ್ನವರ್ (28)ನನ್ನು ಕೊಂದ ರಾಮಚಂದ್ರ ಎಂಬ ಪಾಗಲ್‌ ಪ್ರೇಮಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
    ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು ಆಕೆಯನ್ನು ಎರಡು ವರ್ಷದಿಂದ ರಾಮಚಂದ್ರ ಪ್ರೀತಿಸುತ್ತಿದ್ದು ಇಬ್ಬರು ಹಲವೆಡೆ ಸುತ್ತಾಡುತ್ತಿದ್ದರು.
    ಕೆಲ ದಿನಗಳ ಹಿಂದೆ ರಾಮಚಂದ್ರನನ್ನು ರೇಣುಕ ಕಡೆಗಣಿಸುತ್ತಿದ್ದು ಇದರಿಂದ ಆತ ಆಕ್ರೋಶಗೊಂಡಿದ್ದ.
    ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಬಂದಿದ್ದ ಆತ ನಿನ್ನೆ ರಾತ್ರಿ ರೇಣುಕಾ ರೂಮ್ ಗೆ ಹೋಗಿ ಗಲಾಟೆ ಮಾಡಿ ಕುತ್ತಿಗೆ ಬಿಗಿದು ಕೊಂದು ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಶರಣಾಗಿದ್ದಾನೆ. ಈ ಘಟನೆ ಸಂಬಂಧ ಯರಗಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    belgaum police station
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ತಗುಲಿ ಪ್ರಾಣಹಾನಿ
    Next Article Bike ಕದಿಯೋ ತಮಿಳುನಾಡು Gang ಸೆರೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nimnze on ನೀರು ಕಲುಷಿತಗೊಂಡರೆ ಜೋಕೆ.!
    • LinwoodGah on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Fzbwky on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.