Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರೆಡ್ ತರಲು ಹೋದ ಬಾಲಕನ ಅಪಹರಣ
    ಸುದ್ದಿ

    ಬ್ರೆಡ್ ತರಲು ಹೋದ ಬಾಲಕನ ಅಪಹರಣ

    vartha chakraBy vartha chakraAugust 22, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾರವಾರ,ಆ.21- ಬ್ರೆಡ್ ತರಲು ಅಂಗಡಿಗೆ ಹೋಗಿದ್ದ ಬಾಲಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಭಟ್ಕಳ ಪಟ್ಟಣದ ಆಜಾದ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.
    ಅಪರಿಚಿತರು ಕಾರಿನಲ್ಲಿ ಬಂದು ಬಾಲಕನನ್ನು ಅಪಹರಿಸಿದ್ದು ಪ್ರಕರಣ ದಾಖಲಿಸಿರುವ ಭಟ್ಕಳ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ಕೈಗೊಂಡಿದ್ದಾರೆ.
    ಅಲಿ ಇಸ್ಲಾಂ ಸಾದಾ(8) ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ. ಸಂಜೆ ವೇಳೆ ಅಲಿ ಇಸ್ಲಾಂ ಸಾದಾ ಬ್ರೆಡ್ ತರಲು ಅಂಗಡಿಗೆ ಹೋಗಿದ್ದನು. ಅಂಗಡಿಗೆ ಹೋದವನು ವಾಪಸ್ ಬರದಿದ್ದರಿಂದ ಆತಂಕಗೊಂಡ ಕುಟುಂಬಸ್ಥರಿಂದ ಹುಡುಕಾಟ ನಡೆಸಿದ್ದಾರೆ.
    ಅಕ್ಕಪಕ್ಕದ ಮನೆಗಳ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ವೇಳೆ ಬೆಳಕಿಗೆ ಬಂದ ಅಪಹರಣ ಆಗಿರುವುದು ಖಚಿತವಾಗಿದೆ. ಬಾಲಕ ನಡೆದು ಹೋಗುವ ವೇಳೆ ಅಪರಿಚಿತರು ಕಾರಿನಲ್ಲಿ ಬಂದು ಎಳೆದೊಯ್ದಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಅಪಹರಣದ ದೃಶ್ಯ ಸೆರೆಯಾಗಿದೆ.
    ಬಾಲಕನನ್ನು ಅಪಹರಣ ಮಾಡಿದ ಬಳಿಕ ಆಜಾದ್ ನಗರದ ಮೊದಲ ಕ್ರಾಸ್‌ನಲ್ಲಿ ಜಾಲಿ ಕಡೆಗೆ ಕಾರು ಹೋಗಿದೆ. ಬಾಲಕನ ಕುಟುಂಬಸ್ಥರಿಂದ ಭಟ್ಕಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    bhatkal boy kidnapped islam sada ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleರವಿಚಂದ್ರನ್ ಮಗನ ಮದುವೆ ಆಯ್ತು..
    Next Article ಜೈಪುರ ಕ್ಯಾಸಿನೋದಲ್ಲಿ ಕರ್ನಾಟಕದ ಅಧಿಕಾರಿಗಳು..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.