Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BIG BOSS OTT: ಸ್ಫೂರ್ತಿ ಕೈ ನೋಡಿ ರಾಕೇಶ್ ಹೇಳಿದ ಭವಿಷ್ಯ ಏನ್ ಗೊತ್ತಾ?
    ಸುದ್ದಿ

    BIG BOSS OTT: ಸ್ಫೂರ್ತಿ ಕೈ ನೋಡಿ ರಾಕೇಶ್ ಹೇಳಿದ ಭವಿಷ್ಯ ಏನ್ ಗೊತ್ತಾ?

    vartha chakraBy vartha chakraAugust 9, 2022Updated:August 9, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಗ್​ ಬಾಸ್​ ಒಟಿಟಿ ಶುರುವಾಗಿನ್ನೂ ವಾರ ಕಳೆದಿಲ್ಲ ಆಗಲೇ ಮನೆಯಲ್ಲಿ ಲವ್ವಿ ಡವ್ವಿ ಶುರುವಾಗಿದೆ ಎಂಬ ಗುಸುಗುಸು ಕೇಳಿಬಂದಿದೆ ಈ ಬಾರಿ ಬಿಗ್ ಮನೆಗೆ ’ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಗಳಿಸಿದ ಸ್ಫೂರ್ತಿ ಗೌಡ ಎಂಟ್ರಿ ಕೊಟ್ಟಿದ್ದಾರೆ. , ನಟ ರಾಕೇಶ್ ಅಡಿಗ ಮತ್ತು ಸ್ಫೂರ್ತಿ ನಡುವೆ ಕೆಲ ಸಂಭಾಷಣೆ ನಡೆದಿದೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ. ಇಬ್ಬರ ನಡುವೆ ಏನಾದರೂ ನಡೆಯುತ್ತಿದೆಯೇ ಎಂಬ ಕುತೂಹಲ ಮೂಡಿದೆ. ಮೊದಲಿಗೆ ರಾಕೇಶ್ ಕೈಹಿಡಿದುಕೊಂಡು ಭವಿಷ್ಯ ಹೇಳುವುದಾಗಿ ಹೇಳಿದರು ಸ್ಫೂರ್ತಿ ಗೌಡ. ‘ದುಡ್ಡು ಎಷ್ಟೇ ಬಂದರೂ ಅರ್ಧಂಬರ್ಧ ಬರುತ್ತದೆ’ ಎಂದು ಮಾತು ಆರಂಭಿಸಿದರು. ನಂತರ ಅದೂ ಇದು ಎಂದು ಕಥೆ ಹೇಳೋಕೆ ಶುರು ಮಾಡಿದರು. ನಂತರ ರಾಕೇಶ್​ ಅವರು ಸ್ಫೂರ್ತಿ ಕೈ ಹಿಡಿದುಕೊಂಡು ಭವಿಷ್ಯ ನುಡಿಯುವುದಾಗಿ ಹೇಳಿದರು. ‘ನಿಮಗೆ ಬಿಗ್ ಬಾಸ್ ಮನೆಯ ಮೇಲೆ ಲವ್​ ಆಗುತ್ತದೆ. ಅವರು ನಿಮ್ಮ ಕೈ ನೋಡುತ್ತಿರುತ್ತಾರೆ’ ಎಂದರು ರಾಕೇಶ್​. ಅವರು ಫ್ಲರ್ಟ್​ ಮಾಡಿದ್ದನ್ನು ನೋಡಿ ಸ್ಫೂರ್ತಿ ನಕ್ಕರು. ಇಬ್ಬರ ನಡುವೆ ಏನೋ ಶುರುವಾಗ್ತಿದೆ ಎಂದು ನೆಟ್ಟಿಗರು ಅಭಿಮಾನಿಗಳು ಮಾತನಾಡುತ್ತಿದ್ದಾರೆ ಬಿಗ್ ಮುಂದಿನ 40 ದಿನಗಳ ಕಾಲ ಯಾವ ರೀತಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

    Verbattle
    Verbattle
    Verbattle
    big boss Entertainment kannada
    Share. Facebook Twitter Pinterest LinkedIn Tumblr Email WhatsApp
    Previous Articleಹಲಸಿನಹಣ್ಣಿನಲ್ಲಿದ್ದ ಜವರಾಯ
    Next Article ಮಾಂಗಲ್ಯ ಸರ ಕದಿಯಲು ಬಂದ ಕಳ್ಳರು ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದರು
    vartha chakra
    • Website

    Related Posts

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    February 21, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PowerBet on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Kimchiew on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Neiroset dlya ychebi_uasl on CET ವೇಳಾಪಟ್ಟಿ ಪ್ರಕಟ
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.