Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಲೇ ಬೈಕ್ ಕಳ್ಳರಿವರು..!!
    ಸುದ್ದಿ

    ಭಲೇ ಬೈಕ್ ಕಳ್ಳರಿವರು..!!

    vartha chakraBy vartha chakraJuly 13, 2022Updated:July 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜು.12-ಮೂಡಲಗಿ ಪಟ್ಟಣ ಸೇರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ.
    ಜಿಲ್ಲೆಯ ಮೂಡಲಗಿ ಪಟ್ಟಣದ ಗವಿ ತೋಟದ ಆನಂದ ಶರತ್ ಚೌಗಲಾ(25), ಕಲ್ಲಪ್ಪ ಮಲ್ಲಿಕಾರ್ಜನ ಬಿಸನಕೊಪ್ಪ (27), ಬಸವರಾಜ ಶ್ರೀಕಾಂತ ನಿಡಗುಂದಿ (26) ಬಂಧಿತ ಆರೋಪಿಗಳಾಗಿದ್ದಾರೆ.
    ಗೋಕಾಕ್​ ಕ್ರಾಸ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮೂವರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಬೈಕ್ ನಿಲ್ಲಿಸದೇ ಪರಾರಿಯಾಗುತ್ತಿದ್ದರು. ಹಿಂಬಾಲಿಸಿ ಹಿಡಿದ ಪೊಲೀಸರು ವಿಚಾರಣೆ ನಡೆಸಿದಾಗ 6 ತಿಂಗಳಿನಿಂದ 9 ಬೈಕ್ ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
    ಮೂಡಲಗಿಯಲ್ಲಿ‌ ಒಂದು ಬೈಕ್, ಗೋಕಾಕ್​ ತಾಲೂಕಿನ ಘಟಪ್ರಭಾದಲ್ಲಿ ಒಂದು, ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಒಂದು, ಪಾಲಬಾವಿ ಗ್ರಾಮದಲ್ಲಿ ಒಂದು, ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಾಲ್ಕು, ಸೈದಾಪುರದಲ್ಲಿ ಒಂದು ಬೈಕ್ ಕಳವು ಮಾಡಿದ್ದಾರೆ. ಪಿಎಸ್‌ಐ ಎಚ್.ವೈ. ಬಾಲದಂಡಿ ನೇತೃತ್ವದಲ್ಲಿ ಸಿಬ್ಬಂದಿ ಆರ್‌.ಎಸ್‌. ಪೂಜೇರಿ, ಎಸ್.ಜಿ.ಮನ್ನಾಪುರ ಕಾರ್ಯಾಚರಣೆ ನಡೆಸಿದ್ದಾರೆ.

    Verbattle
    Verbattle
    Verbattle
    belgaum bike theft ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಇಬ್ಬರು ಮಕ್ಕಳು ಸೇರಿ ನಾಲ್ವರು ದಾರುಣ ಸಾವು
    Next Article ಹಿರಿಯ ನಟ, ಉದ್ಯಮಿ ಮೇಲೆ ಶೂಟೌಟ್!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • LinwoodGah on ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • LeonardReawn on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.