Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಜೆಟ್ ದಾಖಲೆಗೆ ಸಿಎಂ ಸಿದ್ದತೆ
    ಮುಖ್ಯಮಂತ್ರಿಗಳು

    ಬಜೆಟ್ ದಾಖಲೆಗೆ ಸಿಎಂ ಸಿದ್ದತೆ

    vartha chakraBy vartha chakraFebruary 6, 2026Updated:February 6, 20264 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಅಧಿಕಾರ ಹಸ್ತಾಂತರ ವಿಚಾರವಾಗಿ ರಾಜ್ಯ ಕಾಂಗ್ರೆಸ್ಸಿನಲ್ಲಿ ತೆರೆಮರೆಯಲ್ಲಿಯೇ ವಿದ್ಯಮಾನಗಳು ನಡೆಯುತ್ತಿದ್ದರೂ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ.
    ವಿಧಾನಮಂಡಲದ ವರ್ಷದ ಮೊದಲ ಅಧಿವೇಶನ ಮುಗಿಯುತ್ತಿದ್ದಂತೆಯೇ ಬಜೆಟ್ ಸಿದ್ಧತೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭೆಯಲ್ಲಿ ಬರುವ ಮಾರ್ಚ್ 6 ರಂದು ತಮ್ಮ ಕನಸಿನ ಬಜೆಟ್ ಮಂಡಿಸಲು ನಿರ್ಧರಿಸಿದ್ದಾರೆ.
    ರಾಜ್ಯದ ಮಟ್ಟಿಗೆ ಸಿದ್ದರಾಮಯ್ಯ ಈ ಮೂಲಕ ಅತಿ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಮಂತ್ರಿ ಎಂಬ ಖ್ಯಾತಿಗೆ ಪಾತ್ರರಾಗುತ್ತಿದ್ದಾರೆ ಈ ದಾಖಲೆಯ 4.30 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಲಿದ್ದಾರೆ.
    ಈ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಕೆಲವು ಹೊಸ ಯೋಜನೆಗಳನ್ನು ಪ್ರಕಟಿಸಲು ತಯಾರಿ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
    ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ತೆರಿಗೆ ಪಾಲಿನಲ್ಲಿ ಕಡಿತ ಮಾಡಿರುವುದು ಜಿಎಸ್‌ಟಿ ಪದ್ಧತಿಯಲ್ಲಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರುತ್ತಿರುವ ಆದಾಯ ದೊಡ್ಡ ಪ್ರಮಾಣದಲ್ಲಿ ಖೋತಾ ಆಗಿದೆ ಇದರ ಜೊತೆಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದುಪಡಿಸಿ ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ ಯೋಜನೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣಕ್ಕೆ ಎದುರಾಗಿ ಶೇಕಡ 40ರಷ್ಟು ಸಂಪನ್ಮೂಲ ತೆಗೆದಿರಿಸಬೇಕಾದ ಅನಿವಾರ್ಯತೆಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಂಪನ್ಮೂಲ ಕ್ರೂಡೀಕರಣಕ್ಕೆ ಹೊಸ ಮಾರ್ಗಗಳ ಹುಡುಕಾಟ ಆರಂಭಿಸಿದ್ದಾರೆ.
    ಪ್ರಮುಖವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಅದನ್ನು ಹರಾಜು ಮಾಡುವ ಮೂಲಕ ದೊಡ್ಡ ಪ್ರಮಾಣದ ಸಂಪನ್ಮೂಲ ಸಂಗ್ರಹಿಸಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
    ಮುದ್ರಾಂಕ ಮತ್ತು ನೋಂದಣಿ, ಅಬಕಾರಿ ಹಾಗೂ ಸಾರಿಗೆ ವಲಯದಲ್ಲಿ ಈ ಬಾರಿ ನೀರಿಕ್ಷೆಯಷ್ಟು ಸಂಪನ್ಮೂಲ ಕ್ರೂಡೀಕರಿಸಲು ಸಾಧ್ಯವಾಗಿಲ್ಲ ಎಂಬ ವರದಿ ಪಡೆದುಕೊಂಡಿರುವ ಅವರು ಮುಂದಿನ ಆರ್ಥಿಕ ವರ್ಷದಲ್ಲಿ ಈ 3 ವಲಯದಲ್ಲಿ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಶೇಷ ಗಮನ ಹರಿಸಿದ್ದಾರೆ.
    ಬಜೆಟ್ ತಯಾರಿಗೆ ಸಿದ್ಧತೆ ಆರಂಭಿಸಿರುವ ಅವರು ಈಗಾಗಲೇ ಪ್ರವಾಸೋದ್ಯಮ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ ಇಲಾಖೆ ಒಳಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಗಳ ಕಲ್ಯಾಣ, ಉನ್ನತ ಶಿಕ್ಷಣ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು

    Verbattle
    Verbattle
    Verbattle
    ಕಾಂಗ್ರೆಸ್ Bengaluru ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೆಟ್ರೋ ಪ್ರಯಾಣ ದರ ಇನ್ನಷ್ಟು ದುಬಾರಿ
    Next Article ಅಮಿತ್ ಶಾ ಅವರ ಆ ನುಡಿಗಾಗಿ ಕಾಯುತ್ತಿರುವ ವಿಜಯೇಂದ್ರ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026

    4 Comments

    1. StellaHewly on February 13, 2026 12:33 am

      www betmgm betmgm-play betmgm New Jersey

      Reply
    2. Eiwmve on February 25, 2026 8:04 pm

      The gates are wide open in Gates of Olympus — fortune pours out. Zeus randomly supercharges wins while symbols keep collapsing. Spin gates of olympus free spins and collect your tribute.

      Reply
    3. Ozvtik on February 27, 2026 6:38 pm

      starburst: where every spin sparkles with possibility. Cosmic gems, locked expanding wilds, and respins galore. Low volatility fun awaits.

      Reply
    4. Oginea on March 1, 2026 6:57 am

      Weekly $100,000+ giveaways. Daily races. Monthly contests. stake casino bonus rewards you for playing — not just for depositing.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter on ಯಾರೇ.. ಕೂಗಾಡಲಿ…
    • Gbkxhj on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Mepren on ಮೋದಿ ಮತ್ತೆ ಪ್ರಧಾನಿ ಆದ್ರೆ ಇವೆಲ್ಲಾ ಮಾಡಬೇಕಂತೆ | Modi
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.