Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಸೂದ್ ಫಾಝಿಲ್ ಮನೆಗೂ ಹೋಗ್ತಾರಂತೆ ಸಿಎಂ.
    ಸುದ್ದಿ

    ಮಸೂದ್ ಫಾಝಿಲ್ ಮನೆಗೂ ಹೋಗ್ತಾರಂತೆ ಸಿಎಂ.

    vartha chakraBy vartha chakraAugust 1, 2022Updated:August 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಸರ್ಕಾರದ ಕಾರ್ಯವೈಖರಿ ಹಾಗು ಧೋರಣೆ ಬಗ್ಗೆ ಕೇಳಿಬಂದ ವ್ಯಾಪಕ ಟೀಕೆಗೆ ಮುಖ್ಯಮಂತ್ರಿ ಬೊಮ್ಮಾಯಿ ಮಣಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಯಾದ ಮಸೂದ್ ಮತ್ತು ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.
    ಹತ್ಯೆಯಾದ ಬಿಜೆಪಿ ಕಾರ್ಯಕರ್ತರ ಮನೆಗೆ ತೆರಳಿ ಪರಿಹಾರ ವಿತರಿಸಿದ ಮುಖ್ಯಮಂತ್ರಿಗಳ ಕ್ರಮಕ್ಕೆ ಪ್ರತಿ ಪಕ್ಷ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರೆ, ಸಾಮಾಜಿಕ ಜಾಲತಣಗಳಲ್ಲೂ ಅಸಮಧಾನ ವ್ಯಕ್ತವಾಗಿತ್ತು. ಸಂವಿಧಾನದ ಆಶಯಗಳನ್ನು ಪಾಲಿಸಬೇಕಾದ ಸರ್ಕಾರ ಒಂದು ವರ್ಗದ ಪರವಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.
    ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಇದೀಗ ಈ ವಿಷಯದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆಯಾಗಲಿದೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್‌ಐಎ ಗೆ ವರ್ಗಾವಣೆ ಮಾಡುತ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡುತ್ತೇವೆ. ಈಗಾಗಲೇ ಎನ್‌ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್‌ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Politics ಕಾಂಗ್ರೆಸ್ ಕೊಲೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಿವುಡ್ ನಟಿಯರ ನಾಯಿಗೂ ರೂಂ..! : ನಟಿ ಜಯಸುಧಾ ಅಸಮಾಧಾನ
    Next Article ಹುಷಾರ್..! ಹುಲಿ ಬಂತು ಹುಲಿ…!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಕಲೆಕ್ಷನ್ ಕಿಂಗ್ ಯಾರು ಗೊತ್ತಾ..?!
    • StellaHewly on ಹಿರಿಯ ಹಾಸ್ಯನಟ ಉಮೇಶ್ ವಿಧಿವಶ
    • Glennhof on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.