Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೇಮಾವತಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
    Trending

    ಹೇಮಾವತಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

    vartha chakraBy vartha chakraJuly 7, 2022Updated:July 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಜುಲೈ 07 ರಂದು ಬೆಳಿಗ್ಗೆ 6.00 ಗಂಟೆಗೆ 16660 ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟವು 2922.00 ಅಡಿಗಳಾಗಿದ್ದು, ಜುಲೈ 07
    ರಂದು ಬೆಳಿಗ್ಗೆ 6.00 ಗಂಟೆಗೆ 2913.60 ಅಡಿ ತುಂಬಿರುತ್ತದೆ. ಇನ್ನೂ 8.40 ಅಡಿಗಳಷ್ಟು ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿರುತ್ತದೆ.

    ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವುದರಿಂದ, ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡಿಂಗ್ ಇಂಜಿನಿಯ‌ರ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

    Trends viral
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿತದ ಚಟಕ್ಕೆ ದೇವಿಯ ತಾಳಿ ಕಳವು.. !!
    Next Article ನಿರ್ದೇಶಕಿ ಲಿನಾ ಮಣೀಮೇಕಲೈ ಪರ ಧ್ವನಿ ಎತ್ತಿದ ನಟ ಕಿಶೋರ್
    vartha chakra
    • Website

    Related Posts

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಕುಡಿದು ಮಾಡಿದ ರಂಪಾಟ.

    May 26, 2025

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    April 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_ugpr on ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    • karkasnye_doma_rspr on ಹೀಗೂ ಹೇಳಿದ್ದಾರಾ ಸಿ.ಟಿ ರವಿ.?
    • karkasnye_doma_mjpr on ಬೆಂಗಳೂರಿನಲ್ಲಿ ಮತ್ತೆ Work from home.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe