Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot
    ಸುದ್ದಿ

    ರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot

    vartha chakraBy vartha chakraFebruary 12, 202411 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಫೆ.12: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ತಮ್ಮ ಸರ್ಕಾರ‌, ನುಡಿದಂತೆ ನಡೆದಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವ ಮೂಲಕ ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಎಂದು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ವಿಧಾನ ಮಂಡಲದ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ ಎಂದು ಬಣ್ಣಿಸಿದರು.

    ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ಯೋಜನೆಗಳಿಂದಾಗಿ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಮಧ್ಯಮ ವರ್ಗದ ಸ್ಥಿತಿಗೆ ತಲುಪುತ್ತಿವೆ. ಸರ್ಕಾರದ ಈ ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ತಲುಪುತ್ತಿರುವುದು ಜಾಗತಿಕ ದಾಖಲೆಯಾಗಿದೆ‌ ಎಂದು ಹೇಳಿದರು.
    2023ರ ಜೂನ್‌ 11ರಂದು ಚಾಲನೆಗೊಂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಯ ಪ್ರಯೋಜನವನ್ನು ರಾಜ್ಯದ 3.5 ಕೋಟಿ ಮಹಿಳೆಯರು ಪಡೆಯುತ್ತಿದ್ದಾರೆ. ರಾಜ್ಯದ 1.60 ಕೋಟಿ ಜನರು ‘ಗೃಹಜ್ಯೋತಿ’ ಯೋಜನೆ ಸದುಪಯೋಗ ಪಡೆದುಕೊಂಡಿದ್ದಾರೆ. ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ‘ಗೃಹಲಕ್ಷ್ಮಿ’ ಯೋಜನೆಯಡಿ ನೋಂದಾಯಿಸಿಕೊಂಡಿರುವ 1.17 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಜನವರಿವರೆಗೆ 11,037 ಕೋಟಿಯನ್ನು ವರ್ಗಾಯಿಸಲಾಗಿದೆ ಎಂದು ವಿವರಿಸಿದರು.

    ಗ್ರಾಮ ನ್ಯಾಯಾಲಯ:
    ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಿಸಿದರು.
    ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು.
    ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು.

    ಸಂವಿಧಾನ ಧರ್ಮ:
    ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
    ಕರ್ನಾಟಕವನ್ನು ಸಮೃದ್ದಿಯ ನಾಡನ್ನಾಗಿ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಶ್ರಮ ಪಡೋಣ, ಸಂವಿಧಾನದ ಆಶಯಗಳನ್ನು ಅಕ್ಷರಸಃ ಅನುಷ್ಠಾನಗೊಳಿಸಿ ಮಾನವ ಹಕ್ಕುಗಳ ರಕ್ಷಣೆಗೆ ನ್ಯಾಯ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.

    ಆರ್ಥಿಕ ಅಸಮಾನತೆಯನ್ನು ಸರಿದೂಗಿಸಲು ರಾಜ್ಯದ ಅಭಿವೃದ್ದಿ ಪಥವನ್ನು ಸುಸ್ಥಿರವಾಗಿ ಮುನ್ನಡೆಸಲಾಗುತ್ತಿದೆ. ಕರ್ನಾಟಕದ ಮಾದರಿಯನ್ನು ಸಾಮಾಜಿಕ ಸಾಮರಸ್ಯಗಳನ್ನು ಪಾಲಿಸಲಾಗುತ್ತಿದೆ.ಇದನ್ನು ಇನ್ನಷ್ಟು ಸಶಕ್ತಗೊಳಿಸಿ ರಾಜ್ಯವನ್ನು ವಿಶಿಷ್ಟವಾಗಿ ರೂಪಿಸುವುದು ನಮ್ಮ ಗುರಿ ಎಂದರು.
    ಕರ್ನಾಟಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ–2022’ ಕಾಯ್ದೆಯನ್ನು ರೂಪಿಸಲಾಗಿದೆ. ಸದ್ಯದಲ್ಲೇ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದರು.
    ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ, ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ ಹತ್ತನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ಸಿಗಬೇಕಾದ ಪಾಲನ್ನು ಪಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ತಿಳಿಸಿದರು

    Verbattle
    Verbattle
    Verbattle
    Government Karnataka News Politics TC Gehlot ಕಾನೂನು ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    Next Article ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    11 Comments

    1. i-tec 489 on March 17, 2026 2:48 pm

      Need a multimedia system? equipment for conference halls We integrate multimedia systems for home and business. We install and configure audio and video systems, manage content, and integrate equipment into a single system. Modern solutions for comfortable and efficient use of technology.

      Reply
    2. Victorfluro on March 20, 2026 7:24 am

      Самое интересное: https://write.as/vgump9ol2pygb.md

      Reply
    3. Hbjcki on March 22, 2026 2:51 pm

      Ganhe jГЎ seu bГґnus explosivo de 125% + 250 free spins no Mostbet – https://mostbetpt.pro/ , Mostbet: onde a sorte e a diversГЈo andam de mГЈos dadas .

      Reply
    4. studiya interera 198 on March 22, 2026 8:25 pm

      ремонт дизайн интерьера авторский дизайн интерьера

      Reply
    5. RobertRal on March 26, 2026 8:05 am

      Extended Review: https://andaman.cc/ryan-giggs-faces-criticism-for-moving-far-eastern-online-casino-inside-the-instagram-post/

      Reply
    6. Timothyjap on March 26, 2026 9:34 pm

      Personalized summary: https://picoreteamevent.click/table-tennis-party/

      Reply
    7. ArlenRunty on March 26, 2026 9:53 pm

      Our most valuable: https://www.laredtina.com/naughty-the-usa/

      Reply
    8. Williambum on March 26, 2026 9:55 pm

      Premium selection: https://blogpeda.ac-poitiers.fr/geotuic16/?p=36496

      Reply
    9. RobertBor on March 26, 2026 9:58 pm

      The best reads here: https://orlandomattey.com/m%ef%bf%bdquinas-tragamonedas-en-internet-sin-cargo-3/

      Reply
    10. Michaelwab on March 28, 2026 4:55 pm

      Последние изменения: шлифовка паркет сколько стоит

      Reply
    11. Jamesket on March 28, 2026 4:56 pm

      Полная статья здесь: https://tsiklevka-parketa.ru

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 폰테크 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • MatthewZig on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • GerryTatte on ದಲಿತ ವಿರೋಧಿ ಕಾಂಗ್ರೆಸ್.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.