Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಲೆಯೇರಿಕೆ ಬರೆ..
    ಸುದ್ದಿ

    ಬೆಲೆಯೇರಿಕೆ ಬರೆ..

    vartha chakraBy vartha chakraJuly 18, 2022Updated:July 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಇಂದಿನಿಂದ ಜಾರಿಯಾಗುವಂತೆ ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೇರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಗೊಂಡಿದೆ.
    ಜಿಎಸ್ ಟಿ ಮಂಡಳಿ ಶಿಫಾರಸಿನಂತೆ ದರ ಹೆಚ್ಚಳ ಮಾಡಿರುವ ಪರಿಣಾಮ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟದ ಸ್ಥಿತಿಯನ್ನು ಎದುರಿಸುವಂತಾಗಿದೆ.
    ದುಬಾರಿಯಾದ ವಸ್ತುಗಳು:ಮೀನು, ಮೊಸರು, ಪನೀರ್, ಲಸ್ಸಿ, ಜೇನುತುಪ್ಪ, ಅಕ್ಕಿ, ಗೋಧಿ, ರೈಸ್, ಬಾರ್ಲಿ, ಓಟ್ಸ್, ಒಣ ಸೋಯಾಬೀನ್, ಬಟಾಣಿ ಮುಂತಾದ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ ಅನ್ವಯವಾಗಲಿದೆ.
    ಇನ್ನು 5,೦೦೦ ರೂ.ಗಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆಯೂ ಜಿಎಸ್‌ಟಿ ಪಾವತಿ ಕಡ್ಡಾಯವಾಗಿದ್ದು, ದಿನಕ್ಕೆ 1,೦೦೦ ರೂ.ಗಿಂತ ಕಡಿಮೆ ಬಾಡಿಗೆ ಇರುವ ಹೋಟೆಲ್ ಕೊಠಡಿಗಳ ಮೇಲೆ ಶೇ. 12ರ ದರದಲ್ಲಿ ತೆರಿಗೆ ವಿಧಿಸಲಾಗಿದೆ.
    ಪ್ರಿಂಟಿಂಗ್, ಡ್ರಾಯಿಂಗ್ ಇಂಕ್, ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳು ಮತ್ತು ಪೆನ್ಸಿಲ್ ಶಾರ್ಪನರ್‌ಗಳು, ಎಲ್‌ಇಡಿ ಬಲ್ಬ್‌ಗಳು, ಡ್ರಾಯಿಂಗ್ ಮತ್ತು ಮಾರ್ಕಿಂಗ್ ಉತ್ಪನ್ನಗಳ ಮೇಲಿನ ತೆರಿಗೆ ದರಗಳನ್ನು ಶೇ.18ಕ್ಕೆ ಹೆಚ್ಚಿಸಲಾಗಿದೆ. ಸೋಲಾರ್ ವಾಟರ್ ಹೀಟರ್‌ಗಳ ಮೇಲೂ ಶೇ. 12ರಷ್ಟು ಜಿಎಸ್‌ಟಿ ವಿಧಿಸಲಾಗಿದೆ.
    ಟೆಟ್ರಾ ಪ್ಯಾಕ್, ಬ್ಯಾಂಕ್ ಚೆಕ್‌ಗಳ ಮೇಲೆ ಶೇ.18, ಅಟ್ಲಾಸ್ ಸೇರಿದಂತೆ ಇತರೆ ನಕ್ಷೆ, ಚಾರ್ಟ್‌ಗಳ ಮೇಲೆ ಶೇ.12, ರಸ್ತೆ, ಸೇತುವೆ, ರೈಲ್ವೆ, ಮೆಟ್ರೊ, ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿಗಳ ಗುತ್ತಿಗೆಗಳ ಮೇಲೆ ಶೇ. 18ರಷ್ಟು ಜಿಎಸ್‌ಟಿ ಬರೆ ಬೀಳಲಿದೆ.

    Verbattle
    Verbattle
    Verbattle
    Government gst News tax
    Share. Facebook Twitter Pinterest LinkedIn Tumblr Email WhatsApp
    Previous Articleಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ದರೋಡೆ ಮಾಡುತ್ತಿದ್ದ ಕೋಳಿ ಮಂಜನ ಬಂಧನ..!
    Next Article ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xkgdor on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • WilliamNalry on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.