Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಪುಂಗಿ ಊದುವವರು ಯಾರು?
    ಸುದ್ದಿ

    ಕಾಂಗ್ರೆಸ್ ಪುಂಗಿ ಊದುವವರು ಯಾರು?

    vartha chakraBy vartha chakraJuly 25, 2022Updated:July 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಿದ್ಧರಾಮೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ, ಕಾಂಗ್ರೆಸ್ಸಿನ ಉತ್ಸವ ನಡೆಯಬೇಕಿತ್ತು. ಮೊನ್ನೆ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್ ಬಗ್ಗೆ ಮಾತನಾಡಲಿಲ್ಲ. ಸ್ವತಃ ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಹೆಸರೇಳಲಿಲ್ಲ. ಬರೀ ಸಿದ್ದರಾಮಯ್ಯ ಪುಂಗಿ ಊದಿದರೇ, ಕಾಂಗ್ರೆಸ್ ಪುಂಗಿ ಊದುವವರು ಯಾರು? ಎಂದು ಲೇವಡಿ ಮಾಡಿದರು.

    ಸಿದ್ದರಾಮೋತ್ಸವದ ಬದಲು ಕಾಂಗ್ರೆಸ್ಸಿನ ಉತ್ಸವ ಆಗಬೇಕು. ಇಂದಿರಾಗಾಂಧಿ, ಡಿ ದೇವರಾಜ ಅರಸುರವರ ಸ್ಮರಣೆ ಮಾಡಬೇಕು. ಸಿದ್ದರಾಮಯ್ಯ ಮಾತೆತ್ತಿದರೇ, ಅನ್ನಭಾಗ್ಯದ ಬಗ್ಗೆ ಮಾತನಾಡುತ್ತಾರೆ. ಆದರೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ನಾನು ಶಿಕ್ಷಣ ಸಚಿವನಾಗಿದ್ದೆ. ಆಗಲೇ ಬಿಸಿಯೂಟ ಯೋಜನೆ ಜಾರಿಗೊಳಿಸಿದೆವು‌. 85 ಲಕ್ಷ ಮಕ್ಕಳು ಬಿಸಿಯೂಟ ಸೇವಿಸುತ್ತಿದ್ದರು. ನಾವು ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದೆವು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ನಂತರ ಅದಕ್ಕೂ ಬಾಗಿಲು ಹಾಕಿದರು. ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇರಬಾರದು ಎಂದರು.

    ಜಾತಿ ರಾಜಕಾರಣ ಅತಿಯಾದರೆ ಒಳ್ಳೆಯದಲ್ಲ. ಪ್ರತಿಯೊಬ್ಬರೂ ತಮ್ಮ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಲು ಜಾತಿ ರಾಜಕಾರಣ ಮಾಡುವ ಅವಶ್ಯವಿದೆ. ಆದರೆ ಜಾತಿ ರಾಜಕಾರಣ ಅತಿಯಾಗಬಾರದು. ಎಲ್ಲಾ ಜಾತಿಗಳು, ಧರ್ಮೀಯರು ಬೆಂಬಲಿಸಿದರೆ ಮಾತ್ರ ರಾಜಕಾರಣ ಮಾಡಲು, ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ. ಕಾಂಗ್ರೆಸ್ ನಲ್ಲಿ ಒಕ್ಕಲಿಗ ವರ್ಸಸ್ ಅಲ್ಪಸಂಖ್ಯಾತ ರಾಜಕಾರಣ ಮುನ್ನೆಲೆಗೆ ಬಂದಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಟೀಕಿಸಿದರು.

    Verbattle
    Verbattle
    Verbattle
    Politics ಕಾಂಗ್ರೆಸ್ ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleTwo Wheeler ಕಳ್ಳನ ಸೆರೆ
    Next Article ಪಠಾಣ್ ಲೇಡಿ ದೀಪಿಕಾ ಪಡುಕೋಣೆ ಮೋಷನ್ ಪೋಸ್ಟರ್ ಔಟ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • LinwoodGah on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Vfrgij on ಸಂಸದ ಡಿ.ಕೆ. ಸುರೇಶ್ ಸೋದರಿ ಹೆಸರಲ್ಲಿ ಪಂಗನಾಮ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.