Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನದಲ್ಲಿ ಕಲ್ಲು… ಸಾಂಬಾರಿನಲ್ಲಿ ಹುಳು: ಶಿಕ್ಷಣ ಸಚಿವರ ಕ್ಷೇತ್ರದ ಶಾಲೆಯ ಸ್ಥಿತಿ ದುಸ್ಥಿತಿ
    ಸುದ್ದಿ

    ಅನ್ನದಲ್ಲಿ ಕಲ್ಲು… ಸಾಂಬಾರಿನಲ್ಲಿ ಹುಳು: ಶಿಕ್ಷಣ ಸಚಿವರ ಕ್ಷೇತ್ರದ ಶಾಲೆಯ ಸ್ಥಿತಿ ದುಸ್ಥಿತಿ

    vartha chakraBy vartha chakraJuly 21, 2022Updated:July 21, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಅನ್ನದಲ್ಲಿ ಕಲ್ಲು ಸಾಂಬರಿನಲ್ಲಿ ಹುಳು, ವಿದ್ಯಾರ್ಥಿಗಳಿಗೆ ಕೊಠಡಿ ಹಾಗು ಮೂಲಭೂತ ಸೌಕರ್ಯಗಳ ಕೊರತೆ. ಇದು ಶಿಕ್ಷಣ ಸಚಿವರ ಕ್ಷೇತ್ರದ ಶಾಲೆಯ ಕಥೆ.
    ಹೀಗೆ ಊಟ ತಟ್ಟೆ ಹಿಡಿದು ವಿದ್ಯಾರ್ಥಿಗಳು ‘ಸಾರ್… ಅನ್ನದಲ್ಲಿ ಕಲ್ಲು..‌ ಸಾಂಬಾರಿನಲ್ಲಿ ಹುಳು’ ಅಂತಾ ಇಷ್ಟೆಲ್ಲಾ ಸಮಸ್ಯೆ‌ಗಳಿರುವುದು ರಾಜ್ಯದ ಯಾವುದೋ ಮೂಲೆಯಲ್ಲಿರುವ ಗಡಿಭಾಗದ ತಾಲೂಕಿನಲ್ಲಿ ಅಲ್ಲವೇ ಅಲ್ಲ ಶಿಕ್ಷಣ ಸಚಿವರ ತವರು ಕ್ಷೇತ್ರ ತಿಪಟೂರಿನಲ್ಲಿ. ಹೌದು ಸುಮಾರು 400 ವಿದ್ಯಾರ್ಥಿಗಳಿರುವ ತಿಪಟೂರು ನಗರದ ಹಳೇಪಾಳ್ಯಾ ಸರ್ಕಾರಿ ಶಾಲೆಯಲ್ಲಿ ಈ ದುಸ್ಥಿತಿ ಮಕ್ಕಳಿಗೆ ಎದುರಾಗಿದೆ.
    ನಿತ್ಯವು ಮಕ್ಕಳಿಗೆ ಅಕ್ಷರ ದಾಸೋಹದ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ನೀಡಲಾಗುವ ಊಟದಲ್ಲಿ ಸ್ವಚ್ಚ ಮಾಡದ ದವಸ ಧಾನ್ಯಗಳಿಂದ ಹಾಗು ಕೊಳೆತ ತರಕಾರಿಗಳನ್ನು ಬಳಸಿ ಅಡುಗೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇನ್ನು ಶಾಲೆಯಲ್ಲಿ ಹಲವು ಕೊಠಡಿಗಳ ಮೇಲ್ಚಾವಣಿಗಳು ಮುರಿದು ಬಿದ್ದಿದ್ದು ಪೋಷಕರೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

    ಸದ್ಯ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ಸಚಿವರು ಆದಷ್ಟು ಬೇಗ ಇತ್ತ ಗಮನ ಹರಿಸುತ್ತಾರ ಕಾದು ನೋಡಬೇಕಿದೆ. ಶಿಕ್ಷಣ ಇಲಾಖೆಯಲ್ಲಿ ಹಲವು ನೂತನ ಯೋಜನೆಗಳನ್ನು ಜಾರಿ ಮಾಡುವ ಚಿಂತನೆಯಲ್ಲಿರುವ ಸಚಿವ ಬಿಸಿ‌ ನಾಗೇಶ್ ಅವರಿಗೆ ತಮ್ಮ ತವರಿನ ಶಾಲೆಯ ನ್ಯೂನತೆ ಕಾಣ್ತಾ ಇಲ್ವಾ ಅನ್ನೋದು ಹಲವರ ಪ್ರಶ್ನೆ.

    Verbattle
    Verbattle
    Verbattle
    education helapalya School ತುಮಕೂರು ಶಾಲೆ ಶಾಲೆ'ಹಳೇಪಾಳ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಸಾವಿನಿಂದ ತಪ್ನಿಸಿಕೊಂಡಿದ್ದೇನೆ, ಬಾಲಿವುಡ್ ಮಾಫಿಯಾ ತನ್ನನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದೆ : ತನುಶ್ರೀ ದತ್ತಾ
    Next Article ಸಾವಿನ ದಿನ ನಿಗದಿ ಮಾಡಿದ ವಿದ್ಯಾರ್ಥಿ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesgoasy on ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Glennhof on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Glennhof on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.