Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದ್ವೇಷಕ್ಕೆ 2 ಸಾವಿರ ಅಡಿಕೆ ಗಿಡ ನೆಲಸಮ
    ಸುದ್ದಿ

    ದ್ವೇಷಕ್ಕೆ 2 ಸಾವಿರ ಅಡಿಕೆ ಗಿಡ ನೆಲಸಮ

    vartha chakraBy vartha chakraJuly 15, 2022Updated:July 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜು.15- ಹಳೆಯ ದ್ವೇಷಕ್ಕೆ ಎರಡು ಸಾವಿರ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ನಿರ್ದಾಕ್ಷಣ್ಯವಾಗಿ ಕಡಿದು ಹಾಕಿರುವ ಘಟನೆ ಬೇಲೂರು ತಾಲೂಕಿನ ದೇವಿಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
    ದೇವಿಹಳ್ಳಿಯ ವೆಂಕಟಬೋಯಿಗೆ ಸೇರಿದ ಜಮೀನಿಗೆ ರಾತ್ರಿ 8ರ ವೇಳೆ ನುಗ್ಗಿದ ಕಿಡಿಗೇಡಿಗಳು ಎರಡು ಸಾವಿರ ಅಡಿಕೆ ಗಿಡಗಳನ್ನು ಕಡಿದು ನೆಲಕ್ಕುರುಳಿಸಿ ಪರಾರಿಯಾಗಿದ್ದಾರೆ.
    ವೆಂಕಟಬೋಯಿ ಅವರ ಮಗ ರಮೇಶ್​ ಜಮೀನಿನ ಬಳಿ ಇಂದು ಬೆಳಗ್ಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಮಕ್ಕಳಂತೆ ಬೆಳಸಿದ್ದ ಅಡಿಕೆ ಗಿಡಗಳು ನೆಲಸಮವಾಗಿರುವುದನ್ನು ಕಂಡು ಕಣ್ಣೀರು ಹಾಕಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
    ಘಟನೆ ಸಂಬಂಧ ವೆಂಕಟಬೋಯಿ ಸ್ಥಳೀಯ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

    Verbattle
    Verbattle
    Verbattle
    hassan ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಉಡುಪಿ ಜಿಲ್ಲೆಗೆ ಇಎಸ್ ಐ ಆಸ್ಪತ್ರೆ ಮಂಜೂರು-ಕರಾವಳಿಯ ಕಾರ್ಮಿಕ ಬಂಧುಗಳಿಗೆ ವೈದ್ಯಕೀಯ ಸೇವೆಗೆ ನೆರವು
    Next Article ಕಿಕ್ ಬಾಕ್ಸಿಂಗ್ ನಿಂದ ನನ್ನ ಮಗನ ಕೊಲೆಯಾಗಿದೆ: ತಂದೆಯ ಆರೋಪ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • LeonardReawn on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Swdavs on ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.