Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದ್ರಶೇಖರ್ ಗುರೂಜಿ ಕೊಲೆ ಆರೋಪಿಗಳಿಬ್ಬರ ಬಂಧನ
    ಸುದ್ದಿ

    ಚಂದ್ರಶೇಖರ್ ಗುರೂಜಿ ಕೊಲೆ ಆರೋಪಿಗಳಿಬ್ಬರ ಬಂಧನ

    vartha chakraBy vartha chakraJuly 5, 2022Updated:July 5, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿಗಳು. ಬೆಳಗಾವಿಯ ರಾಮದುರ್ಗ ಬಳಿ ಈ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ನಡೆದ ನಾಲ್ಕು ಗಂಟೆಯಲ್ಲೇ ಹಂತಕರನ್ನು ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
    ಹುಬ್ಬಳ್ಳಿ ಹಾಗು ರಾಮದುರ್ಗ ಪೊಲೀಸರು ಜಂಟಿ‌ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು‌ ಬಂಧಿಸಿದ್ದಾರೆ.
    ಗುರೂಜಿಯನ್ನು ಕೊಲೆ‌ ಮಾಡಿದ ಬಳಿಕ ಬಟ್ಟೆ ಬದಲಾಯಿಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಬೆಳಗಾವಿ ಮಾರ್ಗದಲ್ಲಿ ಬಂಧಿಸಿರುವುದಾಗಿ‌ ಪೊಲೀಸರು ತಿಳಿಸಿದ್ದಾರೆ. ಬಂಧಿತರಿಬ್ಬರೂ ಗುರೂಜಿ ಆಪ್ತರು ಎನ್ನಲಾಗಿದೆ.

    Verbattle
    Verbattle
    Verbattle
    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರವನ್ನು ವಜಾಗೊಳಿಸಿ..!
    Next Article ಸುದೀಪ್​ ಜೀವನದಲ್ಲಿ ಮರೆಯಲಾಗದ ಸಿನಿಮಾ ಹುಚ್ಚ: ಈಗ ಸಿನಿಮಾಗಳ ನೆನೆದ ಕಿಚ್ಚ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Irkwrx on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • LeonardReawn on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.