Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರಿಗೆ ನೆರವಾಗಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ- ಸಿಎಂ
    ಸುದ್ದಿ

    ಜನರಿಗೆ ನೆರವಾಗಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ- ಸಿಎಂ

    vartha chakraBy vartha chakraJuly 16, 2022Updated:July 16, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಮಾಡಿದ್ದೇನೆ. ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಜನರಿಗೆ ನೆರವಾಗಲು ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರವಾಸದ ಬಗ್ಗೆ ಜಿಲ್ಲಾಧಿಕಾರ ಜೊತೆಗೆ ವಿಡಿಯೋ ಕಾನ್ಪರೇನ್ಸ್ ಮಾಡಿದ್ದೇನೆ. ಬೀದರ್, ಬೆಳಗಾವಿ, ರಾಯಚೂರು ಸೇರಿದಂತೆ ಎಲ್ಲೆಡೆಯಿಂದ ವರದಿ ತರಿಸಿಕೊಂಡಿದ್ದೇನೆ. ಆದೇ ರೀತಿ ಆದೇಶವನ್ನು ಹೊರಡಿಸಿ ಎಲ್ಲೆಲ್ಲಿ ನದಿ ಪಾತ್ರದಲ್ಲಿ ಮಿತಿಗಿಂತ ನದಿ ಹೆಚ್ಚು ಹರಿಯುವ ಸಂಭವವಿದೆ ಜೊತೆಗೆ ವಿಶೇಷವಾಗಿ ಬೀದರ್, ಬೆಳಗಾವಿ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಜಿಲ್ಲಾಧಿಕಾರಿಗಳೊಂದಿಗೆ ಇಲ್ಲಿನ ಜಿಲ್ಲಾಧಿಕಾರಿಗಳು, ಅಧಿಕಾರಿಗಳು, ಡ್ಯಾಮ್ ಸಂಬಂಧಿತ ಅಧಿಕಾರಿಗಳು ಸಂಪರ್ಕದಲ್ಲಿ ಇರಲು ತಿಳಿಸಿದ್ದೇನೆ. ಈ ಹಿಂದೆ ಪ್ರವಾಹ ಪರಿಸ್ಥಿತಿ ನಿಭಾಯಿಸಿದ ಅನುಭವದ ಮೇಲೆ ಪರಿಸ್ಥಿತಿ ನಿಭಾಯಿಸಲು ತಿಳಿಸಲಾಗಿದೆ ಎಂದರು.

    ಮಳೆಯಿಂದ ಮನೆಗಳು ಬಿದ್ದರೆ ಕೂಡಲೇ 10 ಸಾವಿರ ಪರಿಹಾರ, ಪೂರ್ಣ ಪ್ರಮಾಣವಾಗಿ ಮನೆ ಬಿದ್ದರೆ 5 ಲಕ್ಷ, 3 ಲಕ್ಷ 50 ಸಾವಿರ ಈ ತರಹದ ಎಬಿಸಿಯಾಗಿ ಪರಿಹಾರ ಕೊಡುವ ಕೆಲಸ ಮಾಡಲಾಗುತ್ತಿದೆ. ‌ಬೆಳೆಹಾನಿಯಾದರೆ ಜಂಟಿ ಸರ್ವೇ ಮಾಡಿ ಕೇಂದ್ರಕ್ಕೆ ವರದಿ ಕಳಿಸಿಕೊಡುವ ಕೆಲಸ ಮಾಡಲಾಗುತ್ತಿದೆ. ಅದರಂತೆ ಕಳೆದ ಬಾರಿಯಂತೆ ಪರಿಹಾರ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ರಸ್ತೆ ರಿಪೇರಿಗಳಿಗೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುವುದು. ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ಅಧಿಕಾರಿಗಳು ಸಹಕಾರದಿಂದ ಕೆಲಸ‌ ಮಾಡಬೇಕು. ಮತ್ತೆ ಮತ್ತೆ ಪುನಃ ಪ್ರವಾಹ ಸಮಸ್ಯೆ ಎದುರಿಸುವ ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ತಿಳಿಸಿದ್ದೇನೆ. ಮೇ ತಿಂಗಳಲ್ಲಿ ಬಿದ್ದ ಮನೆಗಳಿಗೂ ಹೊಸ ನಿಯಮದ ಅನುಸಾರ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು ಎಂದರು.
    ‌
    ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳಾಗಿ ಮಾಡಲು ಸರ್ಕಾರ ಹಲವಾರು ವಸತಿ ಯೋಜನೆ ಮಾಡಿದೆ. ಈ ಹಿಂದಿನ ಸರ್ಕಾರದ ಕೆಲವು ತಾಂತ್ರಿಕ ತಪ್ಪಿನಿಂದ 17 ಲಕ್ಷ ಮನೆಗಳು ಹಾಗೇ ಉಳಿದಿವೆ. ಅವುಗಳನ್ನು ಮರಳಿ ಜನರಿಗೆ ಕೊಡುವ ಕೆಲಸ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

    Verbattle
    Verbattle
    Verbattle
    goverment Politics ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇದು ಶಿರಾ ತಾಲ್ಲೂಕಿನ ದೊಡ್ಡ ಹಗರಣ….
    Next Article ಭಾರೀ ಅಲೆಗಳ ಅಬ್ಬರದ ಹಿನ್ನೆಲೆ ಪಣಂಬೂರು ಬೀಚ್ ಗೆ ಪ್ರವಾಸಿಗರಿಗೆ ನಿರ್ಬಂಧ..!
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LeonardReawn on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • LinwoodGah on ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.