Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರ ಬಂಧನ
    ಸುದ್ದಿ

    ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರ ಬಂಧನ

    vartha chakraBy vartha chakraJuly 30, 2022Updated:July 30, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ : ಧಾರವಾಡದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಆರ್‌ಪಿಎಫ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ .

    ಆರ್‌ಪಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಹಾಗು ಸಿಬ್ಬಂದಿ ನೇತೃತ್ವದ ವಿಶೇಷ ತಂಡ ಧಾರವಾಡದ ರೈಲ್ವೆ ಮೈದಾನ ಹಾಗು ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದರು .

    ಖಚಿತ ಮಾಹಿತಿ ಮೇರೆಗೆ ಮರಗಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಈ ಮರಗಳ್ಳರು ತಡರಾತ್ರಿ ವೇಳೆಯಲ್ಲೇ ಕಳ್ಳತನ ಮಾಡುತ್ತಿದ್ದರು .

    ಆರೋಪಿಗಳು ಮರಗಳನ್ನು ಕಡಿಯುವುದು ಮತ್ತು ಕೊಂಡುಯ್ಯುವುದನ್ನು ಮಾಹಿತಿಯನ್ನು ಪಡೆದ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ .

    ಈ ಕುರಿತು ಹು – ಧಾ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ . ರೈಲ್ವೆ ಆಸ್ತಿ ಕಾಯ್ದೆಯಡಿ ದಾಖಲಾದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಆರ್‌ಪಿಎಫ್ ಪೊಲೀಸರು ತನಿಖೆ ಮಾಡುತ್ತಿದ್ದಾರೆ

    dharwad hubli ಕಳ್ಳತನ ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ಕೊಲೆ ಆರೋಪಿಗಳಿಗೆ 5 ದಿನ ಪೊಲೀಸ್ ಡ್ರಿಲ್
    Next Article ಈ ಮಗು ಯಾರಿಗೆ ಸೇರಿದ್ದು…?
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jxcki on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • 3r73n on ವಾಲ್ಮೀಕಿ ಅಕ್ರಮ-16ಕೆ.ಜಿ.ಚಿನ್ನ,10ಕೋಟಿ ನಗದು ವಶ.
    • ea6qa on ಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿ | Siddaramaiah
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe