ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪಟ್ಟಿಕೊಂಡ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಿಶೋರ್ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಅವರು ಪ್ರಜ್ಞೆ ತಪ್ಪಿದಾಗ. ಕೂಡಲೇ ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಿಶೋರ್ ಸ್ಥಿತಿ ಗಂಭೀರವಾಗಿದ್ದು ಕೋಮಾದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ
ಅಪ್ಪು ಸಾವಿನ ಬೆನ್ನಲ್ಲೇ ಬಿಗ್ ಶಾಕ್!! ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಕಂಡೀಷನ್ ಸೀರಿಯಸ್
Previous Article777 ಚಾರ್ಲಿ ಸಕ್ಸಸ್; ಲಾಭದಲ್ಲಿ ಶೇ.5 ದೇಣಿಗೆ ನೀಡಿದ ರಕ್ಷಿತ್ ಶೆಟ್ಟಿ
Next Article ಪ್ರತಿಭಟನೆ ಮಾಡಲು ಮುಂದಾದ ನೂರಾರು ಮಂದಿ ಸೆರೆ!!!!