Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನರ್ಹತೆ ಕೋರಿ ಜೆಡಿಎಸ್ ಮನವಿ..
    ಸುದ್ದಿ

    ಅನರ್ಹತೆ ಕೋರಿ ಜೆಡಿಎಸ್ ಮನವಿ..

    vartha chakraBy vartha chakraJuly 8, 2022Updated:July 8, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.8- ಇತ್ತೀಚೆಗೆ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಕೆ. ಶ್ರೀನಿವಾಸ ಗೌಡ ಮತ್ತು ಎಸ್‌.ಆರ್‌. ಶ್ರೀನಿವಾಸ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್‌ ಮನವಿ ಸಲ್ಲಿಸಿದೆ.
    ಜೆಡಿಎಸ್‌ ಮುಖ್ಯ ಸಚೇತಕ ವೆಂಕಟರಾವ್‌ ನಾಡಗೌಡ ಅವರು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿ ,ಇಬ್ಬರೂ ಶಾಸಕರು ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದು, ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅನ್ಯ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮನವಿಯೊಂದಿಗೆ ಲಗತ್ತಿಸಿದ್ದಾರೆ. ಇಬ್ಬರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ.
    ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟರಾವ್ ನಾಡಗೌಡ,ಇಬ್ಬರೂ ಶಾಸಕರೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಶ್ರೀನಿವಾಸ ಗೌಡ ಅವರು ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇವೆ. ಸ್ಪೀಕರ್‌ ಕಾಗೇರಿ ಅವರೂ ಕ್ರಮದ ಭರವಸೆ ನೀಡಿದ್ದಾರೆʼ ಎಂದರು.
    ಇಂತಹ ದೂರುಗಳಿಂದ ಪ್ರಯೋಜನ ಆಗುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿರುವುದು ನಿಜ. ಆದರೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಸಂದೇಶ ರವಾನೆ ಆಗಬಾರದು. ಈ ಉದ್ದೇಶದಿಂದ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಇನ್ನಿಲ್ಲ
    Next Article ತಮಿಳು ಸ್ಟಾರ್ ನಟ ವಿಕ್ರಮ್ ಗೆ ಹಾರ್ಟ್ ಅಟ್ಯಾಕ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • anarchiveofromanceCow on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • LinwoodGah on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.