Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಗಳೂರು: ಕರಾವಳಿಯಲ್ಲಿ ಆ.6 ರವರೆಗೆ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ
    ಸುದ್ದಿ

    ಮಂಗಳೂರು: ಕರಾವಳಿಯಲ್ಲಿ ಆ.6 ರವರೆಗೆ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ

    vartha chakraBy vartha chakraAugust 3, 2022Updated:August 3, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.

    ಇನ್ನೊಂದೆಡೆ ಆ. ೬ ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.

    ಇನ್ನು ಮೇಘ ಸ್ಪೋಟದ ರೀತಿಯಲ್ಲಿ ಮಳೆಯಿಂದಾಗಿ ಉಡುಪಿಯ ಬೈಂದೂರು ಶಿರೂರು ಪರಿಸರದಲ್ಲಿ ಮನೆಗಳಿಗೆ ಹಾನಿಯಾಗಿ , ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿದೆ. ನೆರೆ ನೀರಿನಿಂದ ಎಲ್ಲೆಡೆ ಜಲಾವೃತ್ತವಾಗಿದ್ದು ಸುಮಾರು 25 ಮನೆ, 40 ದೋಣಿಗಳಿಗೆ ಹಾನಿ ಸಂಭವಿಸಿದೆ.

    ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದ್ದು, ಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ‌ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿವೆ.

    Verbattle
    Verbattle
    Verbattle
    dakshina kannada mangalore ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Article1.60 ಕೋಟಿ ಮೌಲ್ಯದ ಡ್ರಗ್ಸ್ ವಶ ಇಬ್ಬರು ಖದೀಮರು ಸೆರೆ
    Next Article KSOU ಕುಲಪತಿಯಿಂದ ಹಲ್ಲೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Trezvii vibor_ykMa on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • LarryCax on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Kytavg on ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.