Share Facebook Twitter LinkedIn Pinterest Email WhatsApp ಕೃಷ್ಣರಾಜಸಾಗರದ ಅಣೆಕಟ್ಟು ಡ್ಯಾಮಿನಿಂದ 75000 ಕ್ಯೂಸೆಕ್ ಹಾಗೂ ಕಬಿನಿ ಜಲಾಶಯದಿಂದ 30. 30 ಕ್ಯೂಸೆಕ್ಸ್ ನೀರನ್ನು ಹೊರ ಬಿಡುತ್ತಿದ್ದು ಚಾಮರಾಜನಗರದ ಶಿವನಸಮುದ್ರದ ಭರಚುಕ್ಕಿ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿಯಲ್ಲಿ ಇಂದು ಪ್ರವಾಹ ತುಂಬಿಬಂದಿದ್ದು ಪ್ರವಾಸಿಗರಿಗೆ ಆಕರ್ಷಿಸುತ್ತಿದೆ News special news