Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯದಲ್ಲಿ ವಿಶಿಷ್ಠ ಹಬ್ಬ ಆಚರಣೆ
    ಸುದ್ದಿ

    ಮಂಡ್ಯದಲ್ಲಿ ವಿಶಿಷ್ಠ ಹಬ್ಬ ಆಚರಣೆ

    vartha chakraBy vartha chakraJuly 18, 2022Updated:July 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಅಬಲವಾಡಿಯಲ್ಲಿ ವಿಶೇಷ ಹಬ್ಬವೊಂದು ಜರುಗಿದೆ.
    ವಿಜೃಂಭಣೆಯಿಂದ ತೋಪಿನ‌ ತಿಮ್ಮಪ್ಪನ ಹರಿಸೇವೆ ಉತ್ಸವ ನಡೆದಿದೆ.ಉತ್ಸವದ ಅಂಗವಾಗಿ ಭಕ್ತರಿಗೆ ತಾವರೆ ಎಲೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಭಕ್ತರು ತಾವರೆ ಎಲೆಯಲ್ಲಿ ಊಟ ಮಾಡಿ ಪುನೀತರಾಗಿದ್ದಾರೆ. ಮದ್ದೂರು ತಾಲೂಕಿನ ಆಬಲವಾಡಿಯಲ್ಲಿ ನಡೆಯುವ ತಾವರೆ ಎಲೆ ಊಟ ಮಾಡಿ ತೋಪಿನ ತಿಮ್ಮಪ್ಪನ ಸನ್ನಿಧಿ ಯಲ್ಲಿ ನಡೆಯುವ ಹರಿಸೇವೆ ಉತ್ಸವದಲ್ಲಿ ಭಕ್ತರಿಗೆ ತಾವರೆ ಎಲೆ ಊಟ ಮಾಡುವುದು ಪದ್ಧತಿ. ಹೀಗಾಗಿ ಹರಿಸೇವೆ ದಿನದ ತಾವರೆಯ ಎಲೆಯ ಊಟಕ್ಕೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ.ಬರುವ ಭಕ್ತರಿಗೆಲ್ಲ ತಾವರೆ ಎಲೆಯಲ್ಲಿ ಅನ್ನಸಂತಪರ್ಣೆ ಮಾಡುವುದು ಪದ್ಧತಿ ಜಾರಿಯಲ್ಲಿದೆ. ಹೀಗಾಗಿ
    ಸಾವಿರಾರು ಭಕ್ತರಿಂದ ತಾವರೆ ಎಲೆಯಲ್ಲಿ ಸಹಪಂಕ್ತಿ ಭೋಜನ ಜರುಗಿತು.

    Verbattle
    Verbattle
    Verbattle
    mandya Mysore
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್..!
    Next Article ಆಯೂಬ್‌ ಕೊಲೆ ಆರೋಪಿ ಮತೀನ್ ಸೆರೆ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Tracymix on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.