Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲೇಜು ವಿದ್ಯಾರ್ಥಿಗಳ ಪಬ್ ಪಾರ್ಟಿಗೆ ಬಜರಂಗದಳದಿಂದ ಪಾರ್ಟಿಗೆ ತಡೆ
    ಸುದ್ದಿ

    ಕಾಲೇಜು ವಿದ್ಯಾರ್ಥಿಗಳ ಪಬ್ ಪಾರ್ಟಿಗೆ ಬಜರಂಗದಳದಿಂದ ಪಾರ್ಟಿಗೆ ತಡೆ

    vartha chakraBy vartha chakraJuly 26, 2022Updated:July 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ನಗರದ ಪಬ್ ವೊಂದರಲ್ಲಿ ನಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆಯೊಡ್ಡಿರುವ ಘಟನೆ ಜುಲೈ 25ರ ಸೋಮವಾರ ರಾತ್ರಿ ಮಂಗಳೂರಿನಲ್ಲಿ ವರದಿಯಾಗಿದೆ. ನಗರದ ರಿಸೈಕಲ್ ದಿ ಲಾಂಜ್ ಪಬ್ ನಲ್ಲಿ ಪಾರ್ಟಿ ನಡೆಯುತ್ತಿತ್ತು, ಅಲ್ಲಿಗೆ ತೆರಳಿದ ಸಂಘಟನೆ ಕಾರ್ಯಕರ್ತರು ಪಾರ್ಟಿ ತಡೆದಿದ್ದಾರೆ.

    ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಯುವಕ – ಯುವತಿಯರು ಕುಡಿದು ಮೋಜು – ಮಸ್ತಿಯಲ್ಲಿ ತೊಡಗಿದ್ದ ಆರೋಪ ವ್ಯಕ್ತವಾಗಿದೆ. ಪದವಿ ವಿದ್ಯಾರ್ಥಿಗಳಿಂದ ಪಬ್ ನಲ್ಲಿ ಮೋಜು ಮಸ್ತಿ ಹಿನ್ನೆಲೆ ಪಾರ್ಟಿ ನಡೆಯುತ್ತಿದ್ದ ರಿ-ಸೈಕಲ್ ದಿ ಲಾಂಜ್ ಪಬ್ ನೊಳಗೆ ಹೋಗಿ ಬಜರಂಗದಳದ ಕಾರ್ಯಕರ್ತರು ಪಾರ್ಟಿ ನಿಲ್ಲಿಸಿದ್ದಾರೆ.

    ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬಜರಂಗದ ಕಾರ್ಯಕರ್ತರು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಮಧ್ಯ ಪ್ರವೇಶಿಸಿ ಬಜರಂಗದಳದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಪಬ್ ನಿಂದ ತೆರಳಿದ್ದಾರೆ. ತುಂಡುಡುಗೆ ತೊಟ್ಟು ಕುಡಿದು ವಿದ್ಯಾರ್ಥಿಗಳಿಂದ ಮೋಜು ಮಸ್ತಿ ನಡೆಸಲಾಗುತ್ತಿತ್ತು ಎಂದು ಸಂಘಟನೆ ಆರೋಪಿಸಿದೆ.

    Verbattle
    Verbattle
    Verbattle
    mangalore recycle the longe pub
    Share. Facebook Twitter Pinterest LinkedIn Tumblr Email WhatsApp
    Previous Articleಗೂಳೂರಿನಲ್ಲಿ ಗಳ ಗಳನೆ ಹೊತ್ತಿ ಉರಿದ ಎಳನೀರಿನ ಲಾರಿ
    Next Article ಐರನ್ ಮಾತ್ರೆ ಸೇವಿಸಿದ್ದ 21 ವಿದ್ಯಾರ್ಥಿಗಳು ಅಸ್ವಸ್ಥ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hrohaw on ಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
    • LinwoodGah on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • LinwoodGah on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.