Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೃದಯಾಘಾತದಿಂದ ಮಂಗಳೂರು ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ನಿಧನ
    ಸುದ್ದಿ

    ಹೃದಯಾಘಾತದಿಂದ ಮಂಗಳೂರು ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ನಿಧನ

    vartha chakraBy vartha chakraAugust 6, 2022Updated:August 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

    ಜಗನ್ನಾಥ(44) ಮೃತ ದುರ್ದೈವಿ. ಅವರು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಜಗನ್ನಾಥ ಮೂಲತಃ ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    Verbattle
    Verbattle
    Verbattle
    mangalore Police
    Share. Facebook Twitter Pinterest LinkedIn Tumblr Email WhatsApp
    Previous Articleಓಮ್ನಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ ನಾಲ್ಕು ದಿನಗಳ ಬಳಿಕ ಶವವಾಗಿ ಪತ್ತೆ
    Next Article ಅಭಿಮಾನಿಗಳಿಂದ ತಪ್ಪಿಸಿಕೊಂಡು ಓಡಲು ಪ್ಲಾನ್ ಮಾಡಿದ್ದೆ..! ಮಾಜಿ ಡಿಸಿಎಂ ಪರಮೇಶ್ವರ್
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fcjjui on ಚಿನ್ನ ಕಳ್ಳಸಾಗಣೆ ಮಾಡಿದ ಸಿನಿಮಾ ನಟಿ.
    • alpha66_axKr on ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • canadian pharmaceuticals online reviews on ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.